Deuteronomy · chapter 29 · verse 1
Deuteronomy 29:1 in Kannada
ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
Horebinalli avara sangada maadida odambadikeya horataagi israa yel makkala sangada maadabekendu kartanu moshege movaabina deshadalli aajnyaapisida odambadikeya maatugalu ive;
Deuteronomy 29:1 in English
- King James Version (KJV)
- These [are] the words of the covenant, which the LORD commanded Moses to make with the children of Israel in the land of Moab, beside the covenant which he made with them in Horeb.
- World English Bible (WEB)
- These are the words of the covenant which the LORD commanded Moses to make with the children of Israel in the land of Moab, in addition to the covenant which he made with them in Horeb.
- American Standard Version (ASV)
- These are the words of the covenant which Jehovah commanded Moses to make with the children of Israel in the land of Moab, besides the covenant which he made with them in Horeb.
- Bible in Basic English (BBE)
- These are the words of the agreement which Moses was ordered by the Lord to make with the children of Israel in the land of Moab, in addition to the agreement which he made with them in Horeb.
- Darby Translation (DBY)
- These are the words of the covenant that Jehovah commanded Moses to make with the children of Israel in the land of Moab, besides the covenant that he made with them in Horeb.
- Webster's Bible (WBS)
- These [are] the words of the covenant which the LORD commanded Moses to make with the children of Israel in the land of Moab, besides the covenant which he made with them in Horeb.
- Young's Literal Translation (YLT)
- These [are] the words of the covenant which Jehovah hath commanded Moses to make with the sons of Israel in the land of Moab, apart from the covenant which He made with them in Horeb.
Read in context
- 1ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
- 2ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
- 3ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
Cross references
- Deuteronomy 5:2–3 ಧರ್ಮೋಪದೇಶಕಾಂಡ 5:2–3ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು. ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- 2 Kings 23:3 2 ಅರಸುಗಳು 23:3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- Hebrews 8:9 ಇಬ್ರಿಯರಿಗೆ 8:9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
- Exodus 24:2–8 ವಿಮೋಚನಕಾಂಡ 24:2–8ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು. ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು. ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Leviticus 26:44–45 ಯಾಜಕಕಾಂಡ 26:44–45ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Jeremiah 11:2 ಯೆರೆಮೀಯ 11:2ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Acts 3:25 ಅಪೊಸ್ತಲರ ಕೃತ್ಯಗಳು 3:25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Exodus 19:3–5 ವಿಮೋಚನಕಾಂಡ 19:3–5ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು-- ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ; ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Jeremiah 34:18 ಯೆರೆಮೀಯ 34:18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
- Deuteronomy 29:25 ಧರ್ಮೋಪದೇಶಕಾಂಡ 29:25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
Original words (Hebrew)
- words · H1697דָּבָר dâbâr
- covenant · H1285בְּרִית bᵉrîyth
- commanded · H6680צָוָה tsâvâh
- Moses · H4872מֹשֶׁה Môsheh
- make · H3772כָּרַת kârath
- children · H1121בֵּן bên
- Israel · H3478יִשְׂרָאֵל Yisrâʼêl
- land · H776אֶרֶץ ʼerets
- Moab · H4124מוֹאָב Môwʼâb
- covenant · H1285בְּרִית bᵉrîyth
- made · H3772כָּרַת kârath
- Horeb · H2722חֹרֵב Chôrêb