Deuteronomy · chapter 29 · verse 10
Deuteronomy 29:10 in Kannada
ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
Neevellaru eehottu nimma devaraada kartana munde nintiddeeri;
Deuteronomy 29:10 in English
- King James Version (KJV)
- Ye stand this day all of you before the LORD your God; your captains of your tribes, your elders, and your officers, [with] all the men of Israel,
- World English Bible (WEB)
- All of you stand today in the presence of the LORD your God: your heads, your tribes, your elders, and your officers, even all the men of Israel,
- American Standard Version (ASV)
- Ye stand this day all of you before Jehovah your God; your heads, your tribes, your elders, and your officers, even all the men of Israel,
- Bible in Basic English (BBE)
- You have come here today, all of you, before the Lord your God; the heads of your tribes, the overseers, and those who are in authority over you, with all the men of Israel,
- Darby Translation (DBY)
- Ye stand this day all of you before Jehovah your God: your chiefs [of] your tribes, your elders, and your officers, all the men of Israel,
- Webster's Bible (WBS)
- Ye stand this day all of you before the LORD your God; your captains of your tribes, your elders, and your officers, [with] all the men of Israel,
- Young's Literal Translation (YLT)
- 'Ye are standing to-day, all of you, before Jehovah your God — your heads, your tribes, your elders, and your authorities — every man of Israel;
Read in context
- 8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- 9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
- 10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- 11ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- 12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
Cross references
- Nehemiah 9:38 ನೆಹೆಮೀಯ 9:38ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Deuteronomy 4:10 ಧರ್ಮೋಪದೇಶಕಾಂಡ 4:10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- Joel 2:16–17 ಯೋವೇಲ 2:16–17ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Deuteronomy 31:12–13 ಧರ್ಮೋಪದೇಶಕಾಂಡ 31:12–13ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು. ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
- Nehemiah 9:1–2 ನೆಹೆಮೀಯ 9:1–2ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- Nehemiah 10:28 ನೆಹೆಮೀಯ 10:28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- Nehemiah 8:2 ನೆಹೆಮೀಯ 8:2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
- 2 Chronicles 34:29–32 2 ಪೂರ್ವಕಾಲವೃತ್ತಾಂತ 34:29–32ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು. ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- 2 Chronicles 23:16 2 ಪೂರ್ವಕಾಲವೃತ್ತಾಂತ 23:16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.