Skip to content
ThuthiThuthiThuthi
Deuteronomy · chapter 29 · verse 11

Deuteronomy 29:11 in Kannada

ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ

Ninna devaraada kartanu eehottu ninna sangada maaduva odambadikeya lliyoo aaneyalliyoo seruvadakke nimma gotra gala mukhyastharoo hiriyaroo adhikaarigaloo israayelina manushyarellaroo

Deuteronomy 29:11 in English

King James Version (KJV)
Your little ones, your wives, and thy stranger that [is] in thy camp, from the hewer of thy wood unto the drawer of thy water:
World English Bible (WEB)
your little ones, your wives, and the foreigners who are in the middle of your camps, from the one who cuts your wood to the one who draws your water,
American Standard Version (ASV)
your little ones, your wives, and thy sojourner that is in the midst of thy camps, from the hewer of thy wood unto the drawer of thy water;
Bible in Basic English (BBE)
And your little ones, your wives, and the men of other lands who are with you in your tents, down to the wood-cutter and the servant who gets water for you:
Darby Translation (DBY)
your little ones, your wives, and thy stranger that is in thy camp, as well the hewer of thy wood as the drawer of thy water;
Webster's Bible (WBS)
Your little ones, your wives, and thy stranger that [is] in thy camp, from the hewer of thy wood to the drawer of thy water:
Young's Literal Translation (YLT)
your infants, your wives, and thy sojourner who [is] in the midst of thy camps, from the hewer of thy wood unto the drawer of thy water —

Read in context

  1. 9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
  2. 10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
  3. 11ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
  4. 12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
  5. 13ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
Read all of Deuteronomy 29

Cross references

Original words (Hebrew)

Deuteronomy 29:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.