Deuteronomy · chapter 29 · verse 12
Deuteronomy 29:12 in Kannada
ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
Nimma chikkavaroo patniyaroo ninna paaleyadalliruva paravaasiyaroo ninagaagi kattige kadiyuvavaroo neeru seduva varoo iddeeri.
Deuteronomy 29:12 in English
- King James Version (KJV)
- That thou shouldest enter into covenant with the LORD thy God, and into his oath, which the LORD thy God maketh with thee this day:
- World English Bible (WEB)
- that you may enter into the covenant of the LORD your God, and into his oath, which the LORD your God makes with you today,
- American Standard Version (ASV)
- that thou mayest enter into the covenant of Jehovah thy God, and into his oath, which Jehovah thy God maketh with thee this day;
- Bible in Basic English (BBE)
- With the purpose of taking part in the agreement of the Lord your God, and his oath which he makes with you today:
- Darby Translation (DBY)
- that thou mayest enter into the covenant of Jehovah thy God, and into his oath, which Jehovah thy God maketh with thee this day;
- Webster's Bible (WBS)
- That thou shouldst enter into covenant with the LORD thy God, and into his oath, which the LORD thy God maketh with thee this day:
- Young's Literal Translation (YLT)
- for thy passing over into the covenant of Jehovah thy God, and into His oath which Jehovah thy God is making with thee to-day;
Read in context
- 10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- 11ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- 12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- 13ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
- 14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
Cross references
- 2 Chronicles 15:12–15 2 ಪೂರ್ವಕಾಲವೃತ್ತಾಂತ 15:12–15ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು. ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು. ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- Joshua 24:25 ಯೆಹೋಶುವ 24:25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Nehemiah 10:28–29 ನೆಹೆಮೀಯ 10:28–29ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ; ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- Deuteronomy 5:2–3 ಧರ್ಮೋಪದೇಶಕಾಂಡ 5:2–3ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು. ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
- Deuteronomy 29:14 ಧರ್ಮೋಪದೇಶಕಾಂಡ 29:14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;