Skip to content
ThuthiThuthiThuthi
Deuteronomy · chapter 29 · verse 16

Deuteronomy 29:16 in Kannada

ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?

Yaakandare naavu aiguptadeshadalli hege vaasavaagiddevendoo neevu daatibanda janaangagalannu naavu hege daatibandevendoo nimage tiliyitallaa?

Deuteronomy 29:16 in English

King James Version (KJV)
(For ye know how we have dwelt in the land of Egypt; and how we came through the nations which ye passed by;
World English Bible (WEB)
(for you know how we lived in the land of Egypt, and how we came through the middle of the nations through which you passed;
American Standard Version (ASV)
(for ye know how we dwelt in the land of Egypt, and how we came through the midst of the nations through which ye passed;
Bible in Basic English (BBE)
(For you have in mind how we were living in the land of Egypt; and how we came through all the nations which were on your way;
Darby Translation (DBY)
(for ye know how we dwelt in the land of Egypt, and how we came through the nations which ye passed;
Webster's Bible (WBS)
(For ye know how we have dwelt in the land of Egypt; and how we came through the nations which ye passed by;
Young's Literal Translation (YLT)
for ye have known how ye dwelt in the land of Egypt, and how we passed by through the midst of the nations which ye have passed by;

Read in context

  1. 14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
  2. 15ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
  3. 16ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
  4. 17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
  5. 18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
Read all of Deuteronomy 29

Cross references

Original words (Hebrew)

Deuteronomy 29:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.