Deuteronomy · chapter 29 · verse 17
Deuteronomy 29:17 in Kannada
ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
Avara baliyalliruva mara, kallu, belli, bangaaragala asahyavaadavu galannoo bombegalannoo neevu nodidirallaa?
Deuteronomy 29:17 in English
- King James Version (KJV)
- And ye have seen their abominations, and their idols, wood and stone, silver and gold, which [were] among them:)
- World English Bible (WEB)
- and you have seen their abominations and their idols of wood, stone, silver, and gold, which were among them);
- American Standard Version (ASV)
- and ye have seen their abominations, and their idols, wood and stone, silver and gold, which were among them);
- Bible in Basic English (BBE)
- And you have seen their disgusting doings, and the images of wood and stone and silver and gold which were among them:)
- Darby Translation (DBY)
- and ye have seen their abominations, and their idols, wood and stone, silver and gold, which were among them);
- Webster's Bible (WBS)
- And ye have seen their abominations, and their idols, wood and stone, silver and gold, which [were] among them:)
- Young's Literal Translation (YLT)
- and ye see their abominations, and their idols, wood and stone, silver and gold, which [are] with them,
Read in context
- 15ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
- 16ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
- 17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
- 18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- 19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ