Deuteronomy · chapter 29 · verse 19
Deuteronomy 29:19 in Kannada
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
Ee shaapada maatugalannu keli avanu--nanna hrudayada kalpane yalli nadedukondu daahakke amalannu kudisi daroo nanage samaadhaanaviruvadendu helikondu tanna hrudayadalli tannannu aasheervadisikolluvava naadare
Deuteronomy 29:19 in English
- King James Version (KJV)
- And it come to pass, when he heareth the words of this curse, that he bless himself in his heart, saying, I shall have peace, though I walk in the imagination of mine heart, to add drunkenness to thirst:
- World English Bible (WEB)
- and it happen, when he hears the words of this curse, that he bless himself in his heart, saying, “I shall have peace, though I walk in the stubbornness of my heart,” to destroy the moist with the dry.
- American Standard Version (ASV)
- and it come to pass, when he heareth the words of this curse, that he bless himself in his heart, saying, I shall have peace, though I walk in the stubbornness of my heart, to destroy the moist with the dry.
- Bible in Basic English (BBE)
- If such a man, hearing the words of this oath, takes comfort in the thought that he will have peace even if he goes on in the pride of his heart, taking whatever chance may give him:
- Darby Translation (DBY)
- and it come to pass, when he heareth the words of this curse, that he bless himself in his heart, saying, I shall have peace, though I walk in the stubbornness of my heart, to sweep away the drunken with the thirsty.
- Webster's Bible (WBS)
- And it should come to pass, when he heareth the words of this curse, that he should bless himself in his heart, saying, I shall have peace, though I walk in the imagination of my heart, to add drunkenness to thirst:
- Young's Literal Translation (YLT)
- 'And it hath been, in his hearing the words of this oath, and he hath blessed himself in his heart, saying, I have peace, though in the stubbornness of my heart I go on, in order to end the fulness with the thirst.
Read in context
- 17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
- 18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- 19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- 20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- 21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
Cross references
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Numbers 15:39 ಅರಣ್ಯಕಾಂಡ 15:39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- Numbers 15:30 ಅರಣ್ಯಕಾಂಡ 15:30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
- Jeremiah 7:3–11 ಯೆರೆಮೀಯ 7:3–11ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Psalm 49:18 ಕೀರ್ತನೆಗಳು 49:18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Deuteronomy 29:12 ಧರ್ಮೋಪದೇಶಕಾಂಡ 29:12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- Deuteronomy 17:2 ಧರ್ಮೋಪದೇಶಕಾಂಡ 17:2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
Original words (Hebrew)
- heareth · H8085שָׁמַע shâmaʻ
- words · H1697דָּבָר dâbâr
- curse · H423אָלָה ʼâlâh
- bless · H1288בָרַךְ bârak
- heart · H3824לֵבָב lêbâb
- saying · H559אָמַר ʼâmar
- peace · H7965שָׁלוֹם shâlôwm
- though · H3588כִּי kîy
- walk · H3212יָלַךְ yâlak
- imagination · H8307שְׁרִירוּת shᵉrîyrûwth
- heart · H3820לֵב lêb
- add · H5595סָפָה çâphâh
- drunkenness · H7302רָוֶה râveh
- thirst · H6771צָמֵא tsâmêʼ