Deuteronomy · chapter 29 · verse 2
Deuteronomy 29:2 in Kannada
ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
Mosheyu israayelyarannellaa karedu ava rige--kartanu aiguptadeshadalli nimma kannugala munde pharohanigoo avana ellaa sevaka rigoo avana ellaa deshakkoo maadidavugalannellaa nodiddeeri.
Deuteronomy 29:2 in English
- King James Version (KJV)
- And Moses called unto all Israel, and said unto them, Ye have seen all that the LORD did before your eyes in the land of Egypt unto Pharaoh, and unto all his servants, and unto all his land;
- World English Bible (WEB)
- Moses called to all Israel, and said to them: Your eyes have seen all that the LORD did in the land of Egypt to Pharaoh, and to all his servants, and to all his land;
- American Standard Version (ASV)
- And Moses called unto all Israel, and said unto them, Ye have seen all that Jehovah did before your eyes in the land of Egypt unto Pharaoh, and unto all his servants, and unto all his land;
- Bible in Basic English (BBE)
- And Moses said in the hearing of all Israel, You have seen all the Lord did before your eyes in the land of Egypt to Pharaoh and to all his servants and all his land;
- Darby Translation (DBY)
- And Moses called to all Israel, and said unto them, Ye have seen all that Jehovah did before your eyes in the land of Egypt to Pharaoh, and to all his bondmen, and to all his land:
- Webster's Bible (WBS)
- And Moses called to all Israel, and said to them, Ye have seen all that the LORD did before your eyes in the land of Egypt to Pharaoh, and to all his servants, and to all his land;
- Young's Literal Translation (YLT)
- And Moses calleth unto all Israel, and saith unto them, 'Ye — ye have seen all that which Jehovah hath done before your eyes in the land of Egypt, to Pharaoh, and to all his servants, and to all his land;
Read in context
- 1ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
- 2ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
- 3ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
- 4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
Cross references
- Exodus 19:4 ವಿಮೋಚನಕಾಂಡ 19:4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- Exodus 8:12 ವಿಮೋಚನಕಾಂಡ 8:12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
- Joshua 24:5–6 ಯೆಹೋಶುವ 24:5–6ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು. ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
- Psalm 78:43–51 ಕೀರ್ತನೆಗಳು 78:43–51ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Psalm 105:27–36 ಕೀರ್ತನೆಗಳು 105:27–36ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
Original words (Hebrew)
- Moses · H4872מֹשֶׁה Môsheh
- called · H7121קָרָא qârâʼ
- Israel · H3478יִשְׂרָאֵל Yisrâʼêl
- said · H559אָמַר ʼâmar
- seen · H7200רָאָה râʼâh
- did · H6213עָשָׂה ʻâsâh
- eyes · H5869עַיִן ʻayin
- land · H776אֶרֶץ ʼerets
- Egypt · H4714מִצְרַיִם Mitsrayim
- Pharaoh · H6547פַּרְעֹה Parʻôh
- servants · H5650עֶבֶד ʻebed
- land · H776אֶרֶץ ʼerets