Skip to content
ThuthiThuthiThuthi
Deuteronomy · chapter 29 · verse 20

Deuteronomy 29:20 in Kannada

ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

Anthavanannu kartanu ulisuvadilla; aagale kartana kopavoo roshavoo aa manushyana mele hoge haayuvavu. Ee pustakadalli baredi ruva shaapavellaa avana mele neleyaaguvadu; kartanu avana hesarannu aakaashada kelagininda alisibiduvanu.

Deuteronomy 29:20 in English

King James Version (KJV)
The LORD will not spare him, but then the anger of the LORD and his jealousy shall smoke against that man, and all the curses that are written in this book shall lie upon him, and the LORD shall blot out his name from under heaven.
World English Bible (WEB)
The LORD will not pardon him, but then the LORD’s anger and his jealousy will smoke against that man, and all the curse that is written in this book will fall on him, and the LORD will blot out his name from under the sky.
American Standard Version (ASV)
Jehovah will not pardon him, but then the anger of Jehovah and his jealousy will smoke against that man, and all the curse that is written in this book shall lie upon him, and Jehovah will blot out his name from under heaven.
Bible in Basic English (BBE)
The Lord will have no mercy on him, but the wrath of the Lord will be burning against that man, and all the curses recorded in this book will be waiting for him, and the Lord will take away his name completely from the earth.
Darby Translation (DBY)
Jehovah will not pardon him, but the anger of Jehovah and his jealousy will then smoke against that man, and all the curse shall be upon him that is written in this book; and Jehovah will blot out his name from under the heavens;
Webster's Bible (WBS)
The LORD will not spare him, but then the anger of the LORD and his jealousy shall smoke against that man, and all the curses that are written in this book shall lie upon him, and the LORD shall blot out his name from under heaven.
Young's Literal Translation (YLT)
Jehovah is not willing to be propitious to him, for then doth the anger of Jehovah smoke, also His zeal, against that man, and lain down on him hath all the oath which is written in this book, and Jehovah hath blotted out his name from under the heavens,

Read in context

  1. 18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
  2. 19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
  3. 20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
  4. 21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
  5. 22ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
Read all of Deuteronomy 29

Cross references

Original words (Hebrew)

Deuteronomy 29:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.