Deuteronomy · chapter 29 · verse 25
Deuteronomy 29:25 in Kannada
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
Aaga janaru--avaru tammannu aigupta deshadolaginda horage taruvaaga tamma pitrugala devaraada kartanu tamma sangada maadida odambadikeyannu maretubittu,
Deuteronomy 29:25 in English
- King James Version (KJV)
- Then men shall say, Because they have forsaken the covenant of the LORD God of their fathers, which he made with them when he brought them forth out of the land of Egypt:
- World English Bible (WEB)
- Then men will say, “Because they abandoned the covenant of the LORD, the God of their fathers, which he made with them when he brought them out of the land of Egypt,
- American Standard Version (ASV)
- Then men shall say, Because they forsook the covenant of Jehovah, the God of their fathers, which he made with them when he brought them forth out of the land of Egypt,
- Bible in Basic English (BBE)
- Then men will say, Because they gave up the agreement of the Lord, the God of their fathers, which he made with them when he took them out of the land of Egypt:
- Darby Translation (DBY)
- And men shall say, Because they have forsaken the covenant of Jehovah the God of their fathers, which he had made with them when he brought them forth out of the land of Egypt;
- Webster's Bible (WBS)
- Then men shall say, Because they have forsaken the covenant of the LORD God of their fathers, which he made with them when he brought them forth from the land of Egypt:
- Young's Literal Translation (YLT)
- 'And they have said, Because that they have forsaken the covenant of Jehovah, God of their fathers, which He made with them in His bringing them out of the land of Egypt,
Read in context
- 23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- 24ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
- 25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- 26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- 27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
Cross references
- Hebrews 8:9 ಇಬ್ರಿಯರಿಗೆ 8:9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
- 1 Kings 19:10–14 1 ಅರಸುಗಳು 19:10–14ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು. ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ. ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು. ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು. ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- Isaiah 24:1–6 ಯೆಶಾಯ 24:1–6ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Jeremiah 40:2–3 ಯೆರೆಮೀಯ 40:2–3ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ. ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
- Jeremiah 50:7 ಯೆರೆಮೀಯ 50:7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- Jeremiah 22:9 ಯೆರೆಮೀಯ 22:9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.