Skip to content
ThuthiThuthiThuthi
Deuteronomy · chapter 29 · verse 26

Deuteronomy 29:26 in Kannada

ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ

Hogi bere devarugalannoo tamage tiliyadantha, aatanu tamage nemisadantha devarugalannoo sevisi addabidda darinda

Deuteronomy 29:26 in English

King James Version (KJV)
For they went and served other gods, and worshipped them, gods whom they knew not, and [whom] he had not given unto them:
World English Bible (WEB)
and went and served other gods and worshiped them, gods that they didn’t know and that he had not given to them.
American Standard Version (ASV)
and went and served other gods, and worshipped them, gods that they knew not, and that he had not given unto them:
Bible in Basic English (BBE)
And they went after other gods and gave them worship, gods who were strange to them, and whom he had not given them:
Darby Translation (DBY)
and they went and served other gods, and bowed down to them, gods whom they knew not, and whom he had not assigned to them.
Webster's Bible (WBS)
For they went and served other gods, and worshiped them, gods which they knew not, and which he had not given to them:
Young's Literal Translation (YLT)
and they go and serve other gods, and bow themselves to them — gods which they have not known, and which He hath not apportioned to them;

Read in context

  1. 24ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
  2. 25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
  3. 26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
  4. 27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
  5. 28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Read all of Deuteronomy 29

Cross references

Original words (Hebrew)

Deuteronomy 29:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.