Skip to content
ThuthiThuthiThuthi
Deuteronomy · chapter 29 · verse 27

Deuteronomy 29:27 in Kannada

ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.

Kartana kopavu ee deshada mele ee pustakadalli barediruva shaapavannellaa avara mele taruva haage uriyitu.

Deuteronomy 29:27 in English

King James Version (KJV)
And the anger of the LORD was kindled against this land, to bring upon it all the curses that are written in this book:
World English Bible (WEB)
Therefore the LORD’s anger burned against this land, to bring on it all the curses that are written in this book.
American Standard Version (ASV)
therefore the anger of Jehovah was kindled against this land, to bring upon it all the curse that is written in this book;
Bible in Basic English (BBE)
And so the wrath of the Lord was moved against this land, to send on it all the curse recorded in this book:
Darby Translation (DBY)
And the anger of Jehovah was kindled against this land, to bring upon it all the curse that is written in this book;
Webster's Bible (WBS)
And the anger of the LORD was kindled against this land, to bring upon it all the curses that are written in this book:
Young's Literal Translation (YLT)
and the anger of Jehovah burneth against that land, to bring in on it all the reviling that is written in this book,

Read in context

  1. 25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
  2. 26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
  3. 27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
  4. 28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
  5. 29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Read all of Deuteronomy 29

Cross references

Original words (Hebrew)

Deuteronomy 29:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.