Deuteronomy · chapter 29 · verse 28
Deuteronomy 29:28 in Kannada
ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Kartanu ava rannu kopadalliyoo sittinalliyoo mahaaraudra dalliyoo deshadallinda kittuhaaki indu iruva prakaara bere deshakke kaluhisiddaane.rahasyagalu namma devaraada kartanige seriddu; aadare prakatavaada ee nyaayapramaanada maatu galannellaa naavu maaduvahaage namagoo namma makkaligoo nityavaagi iruttave.
Deuteronomy 29:28 in English
- King James Version (KJV)
- And the LORD rooted them out of their land in anger, and in wrath, and in great indignation, and cast them into another land, as [it is] this day.
- World English Bible (WEB)
- The LORD rooted them out of their land in anger, in wrath, and in great indignation, and thrust them into another land, as it is today.”
- American Standard Version (ASV)
- and Jehovah rooted them out of their land in anger, and in wrath, and in great indignation, and cast them into another land, as at this day.
- Bible in Basic English (BBE)
- Rooting them out of their land, in the heat of his wrath and passion, and driving them out into another land, as at this day.
- Darby Translation (DBY)
- and Jehovah rooted them out of their land in anger, and in fury, and in great indignation, and cast them into another land, as [it appears] this day.
- Webster's Bible (WBS)
- And the LORD rooted them out of their land in anger and in wrath, and in great indignation, and cast them into another land, as [it is] this day.
- Young's Literal Translation (YLT)
- and Jehovah doth pluck them from off their ground in anger, and in fury, and in great wrath, and doth cast them unto another land, as [at] this day.
Read in context
- 26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- 27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
- 28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- 29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Cross references
- 2 Chronicles 7:20 2 ಪೂರ್ವಕಾಲವೃತ್ತಾಂತ 7:20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 1 Kings 14:15 1 ಅರಸುಗಳು 14:15ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Jeremiah 42:10 ಯೆರೆಮೀಯ 42:10ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
- Daniel 9:7 ದಾನಿಯೇಲನು 9:7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Deuteronomy 6:24 ಧರ್ಮೋಪದೇಶಕಾಂಡ 6:24ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
- 2 Kings 17:23 2 ಅರಸುಗಳು 17:23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.