Deuteronomy · chapter 29 · verse 5
Deuteronomy 29:5 in Kannada
ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
Naanu naalvattu varusha nimmannu aranyadalli nadisidenu; nimma meliruva vastra galu halevaagalilla; nimma paadagalalliruva keragalu halevaagalilla.
Deuteronomy 29:5 in English
- King James Version (KJV)
- And I have led you forty years in the wilderness: your clothes are not waxen old upon you, and thy shoe is not waxen old upon thy foot.
- World English Bible (WEB)
- I have led you forty years in the wilderness. Your clothes have not grown old on you, and your sandals have not grown old on your feet.
- American Standard Version (ASV)
- And I have led you forty years in the wilderness: your clothes are not waxed old upon you, and thy shoe is not waxed old upon thy foot.
- Bible in Basic English (BBE)
- For forty years I have been your guide through the waste land: your clothing has not become old on your backs, or your shoes on your feet.
- Darby Translation (DBY)
- And I have led you forty years in the wilderness; your clothes are not grown old upon you, and thy sandal is not grown old upon thy foot;
- Webster's Bible (WBS)
- And I have led you forty years in the wilderness: your clothes have not become old upon you, and thy shoe hath not become old upon thy foot.
- Young's Literal Translation (YLT)
- and I cause you to go forty years in a wilderness; your garments have not been consumed from off you, and thy shoe hath not worn away from off thy foot;
Read in context
- 3ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
- 4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
- 5ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
- 6ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
- 7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
Cross references
- Deuteronomy 8:4 ಧರ್ಮೋಪದೇಶಕಾಂಡ 8:4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
- Nehemiah 9:21 ನೆಹೆಮೀಯ 9:21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Deuteronomy 1:3 ಧರ್ಮೋಪದೇಶಕಾಂಡ 1:3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Matthew 6:31–32 ಮತ್ತಾಯನು 6:31–32ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- Joshua 9:13 ಯೆಹೋಶುವ 9:13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
- Joshua 9:5 ಯೆಹೋಶುವ 9:5ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು