Deuteronomy · chapter 29 · verse 8
Deuteronomy 29:8 in Kannada
ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
Avara deshavannu takkondu roobenyarigoo gaadanavarigoo manasseya ardha gotrakkoo svaastyavaagi kottevu.
Deuteronomy 29:8 in English
- King James Version (KJV)
- And we took their land, and gave it for an inheritance unto the Reubenites, and to the Gadites, and to the half tribe of Manasseh.
- World English Bible (WEB)
- We took their land, and gave it for an inheritance to the Reubenites, and to the Gadites, and to the half-tribe of the Manassites.
- American Standard Version (ASV)
- and we took their land, and gave it for an inheritance unto the Reubenites, and to the Gadites, and to the half-tribe of the Manassites.
- Bible in Basic English (BBE)
- And we took their land and gave it to the Reubenites and the Gadites and the half-tribe of Manasseh, for their heritage.
- Darby Translation (DBY)
- And we took their land, and gave it for an inheritance to the Reubenites, and to the Gadites, and to the half tribe of the Manassites.
- Webster's Bible (WBS)
- And we took their land, and gave it for an inheritance to the Reubenites, and to the Gadites, and to the half-tribe of Manasseh.
- Young's Literal Translation (YLT)
- and take their land, and give it for an inheritance to the Reubenite, and to the Gadite, and to the half of the tribe of Manasseh;
Read in context
- 6ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
- 7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- 8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- 9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
- 10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
Cross references
- Deuteronomy 3:12–13 ಧರ್ಮೋಪದೇಶಕಾಂಡ 3:12–13ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
- Numbers 32:33 ಅರಣ್ಯಕಾಂಡ 32:33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.