Deuteronomy · chapter 29 · verse 9
Deuteronomy 29:9 in Kannada
ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
Heegiruva darinda neevu maaduvadellaadaralli saphalavaaguva haage ee odambadikeya maatugalannu keli nadeyabeku.
Deuteronomy 29:9 in English
- King James Version (KJV)
- Keep therefore the words of this covenant, and do them, that ye may prosper in all that ye do.
- World English Bible (WEB)
- Therefore keep the words of this covenant and do them, that you may prosper in all that you do.
- American Standard Version (ASV)
- Keep therefore the words of this covenant, and do them, that ye may prosper in all that ye do.
- Bible in Basic English (BBE)
- So keep the words of this agreement and do them, so that it may be well for you in everything you do.
- Darby Translation (DBY)
- Ye shall keep then the words of this covenant, and do them, that ye may prosper in all that ye do.
- Webster's Bible (WBS)
- Keep therefore the words of this covenant, and do them, that ye may prosper in all that ye do.
- Young's Literal Translation (YLT)
- and ye have kept the words of this covenant, and done them, so that ye cause all that ye do to prosper.
Read in context
- 7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- 8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- 9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
- 10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- 11ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
Cross references
- 1 Kings 2:3 1 ಅರಸುಗಳು 2:3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
- Deuteronomy 4:6 ಧರ್ಮೋಪದೇಶಕಾಂಡ 4:6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Deuteronomy 29:1 ಧರ್ಮೋಪದೇಶಕಾಂಡ 29:1ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Jeremiah 50:5 ಯೆರೆಮೀಯ 50:5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Isaiah 56:1–2 ಯೆಶಾಯ 56:1–2ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ. ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
- Psalm 103:17–18 ಕೀರ್ತನೆಗಳು 103:17–18ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- Isaiah 56:4–7 ಯೆಶಾಯ 56:4–7ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.