Deuteronomy · chapter 3 · verse 1
Deuteronomy 3:1 in Kannada
ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
Aaga naavu tirugikondu baashaanina kadege horatevu. Baashaanina arasa naada oganu tanna ellaa janara sangada nammedurige edraige yuddhamaaduvadakke horatanu.
Deuteronomy 3:1 in English
- King James Version (KJV)
- Then we turned, and went up the way to Bashan: and Og the king of Bashan came out against us, he and all his people, to battle at Edrei.
- World English Bible (WEB)
- Then we turned, and went up the way to Bashan. Og the king of Bashan came out against us, he and all his people, to battle at Edrei.
- American Standard Version (ASV)
- Then we turned, and went up the way to Bashan: and Og the king of Bashan came out against us, he and all his people, unto battle at Edrei.
- Bible in Basic English (BBE)
- Then turning we took the road to Bashan: and Og, king of Bashan, came out against us with all his people, and made an attack on us at Edrei.
- Darby Translation (DBY)
- And we turned, and went up the way to Bashan; and Og the king of Bashan came out against us, he and all his people, for battle at Edrei.
- Webster's Bible (WBS)
- Then we turned, and went up the way to Bashan: and Og the king of Bashan came out against us, he and all his people, to battle at Edrei.
- Young's Literal Translation (YLT)
- 'And we turn, and go up the way to Bashan, and Og king of Bashan cometh out to meet us, he and all his people, to battle, [to] Edrei.
Read in context
- 1ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
- 2ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
- 3ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
Cross references
- Deuteronomy 29:7 ಧರ್ಮೋಪದೇಶಕಾಂಡ 29:7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- Deuteronomy 1:4 ಧರ್ಮೋಪದೇಶಕಾಂಡ 1:4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
- Numbers 21:33–35 ಅರಣ್ಯಕಾಂಡ 21:33–35ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Psalm 135:10–11 ಕೀರ್ತನೆಗಳು 135:10–11ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- Psalm 136:20 ಕೀರ್ತನೆಗಳು 136:20ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- Joshua 12:4 ಯೆಹೋಶುವ 12:4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- 1 Kings 4:19 1 ಅರಸುಗಳು 4:19ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
- Deuteronomy 4:47 ಧರ್ಮೋಪದೇಶಕಾಂಡ 4:47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
- Joshua 13:30 ಯೆಹೋಶುವ 13:30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
- Joshua 9:10 ಯೆಹೋಶುವ 9:10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
- Deuteronomy 31:4 ಧರ್ಮೋಪದೇಶಕಾಂಡ 31:4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
Original words (Hebrew)
- turned · H6437פָּנָה pânâh
- up · H5927עָלָה ʻâlâh
- way · H1870דֶּרֶךְ derek
- Bashan · H1316בָּשָׁן Bâshân
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- out · H3318יָצָא yâtsâʼ
- against · H7125קִרְאָה qirʼâh
- people · H5971עַם ʻam
- battle · H4421מִלְחָמָה milchâmâh
- Edrei · H154אֶדְרֶעִי ʼedreʻîy