Deuteronomy · chapter 3 · verse 10
Deuteronomy 3:10 in Kannada
ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
Bailu seemeya ellaa pattanagalannoo ellaa gilyaadannoo baashaani nalli ogana raajyada pattanagalaada salkaa, edrai varege ellaa baashaanannoo takkondevu,
Deuteronomy 3:10 in English
- King James Version (KJV)
- All the cities of the plain, and all Gilead, and all Bashan, unto Salchah and Edrei, cities of the kingdom of Og in Bashan.
- World English Bible (WEB)
- We took all the cities of the plain, and all Gilead, and all Bashan, to Salecah and Edrei, cities of the kingdom of Og in Bashan.
- American Standard Version (ASV)
- all the cities of the plain, and all Gilead, and all Bashan, unto Salecah and Edrei, cities of the kingdom of Og in Bashan.
- Bible in Basic English (BBE)
- All the towns of the table-land and all Gilead and Bashan as far as Salecah and Edrei, towns of the kingdom of Og in Bashan.
- Darby Translation (DBY)
- all the cities of the plateau, and all Gilead, and all Bashan, as far as Salchah and Edrei, the cities of the kingdom of Og in Bashan.
- Webster's Bible (WBS)
- All the cities of the plain, and all Gilead, and all Bashan, to Salchah and Edrei, cities of the kingdom of Og in Bashan.
- Young's Literal Translation (YLT)
- all the cities of the plain, and all Gilead, and all Bashan, unto Salchah and Edrei, cities of the kingdom of Og in Bashan,
Read in context
- 8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- 9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- 10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- 11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- 12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
Cross references
- Joshua 13:11–12 ಯೆಹೋಶುವ 13:11–12ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- Deuteronomy 4:49 ಧರ್ಮೋಪದೇಶಕಾಂಡ 4:49ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Joshua 13:31 ಯೆಹೋಶುವ 13:31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- Joshua 12:4–5 ಯೆಹೋಶುವ 12:4–5ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- Numbers 21:33 ಅರಣ್ಯಕಾಂಡ 21:33ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.