Deuteronomy · chapter 3 · verse 12
Deuteronomy 3:12 in Kannada
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
Aa kaaladalli naavu svatantrisikonda deshavannu arnon nadiya saviాpadalliruva aroyerininda modalgondu ardha gilyaad bettavannoo adara pattanagalannoo roobenana maneyavarigoo gaadana maneyavarigoo kottenu.
Deuteronomy 3:12 in English
- King James Version (KJV)
- And this land, [which] we possessed at that time, from Aroer, which [is] by the river Arnon, and half mount Gilead, and the cities thereof, gave I unto the Reubenites and to the Gadites.
- World English Bible (WEB)
- This land we took in possession at that time: from Aroer, which is by the valley of the Arnon, and half the hill country of Gilead with its cities, I gave to the Reubenites and to the Gadites;
- American Standard Version (ASV)
- And this land we took in possession at that time: from Aroer, which is by the valley of the Arnon, and half the hill-country of Gilead, and the cities thereof, gave I unto the Reubenites and to the Gadites:
- Bible in Basic English (BBE)
- And this land which we took at that time, from Aroer by the valley of the Arnon, and half the hill-country of Gilead with its towns, I gave to the Reubenites and the Gadites.
- Darby Translation (DBY)
- And this land we took in possession at that time. From Aroer, which is by the river Arnon, and the half of mount Gilead, and its cities, I gave to the Reubenites and to the Gadites;
- Webster's Bible (WBS)
- And this land, [which] we possessed at that time, from Aroer, which [is] by the river Arnon, and half mount Gilead, and its cities, I gave to the Reubenites and to the Gadites.
- Young's Literal Translation (YLT)
- 'And this land we have possessed, at that time; from Aroer, which [is] by the brook Arnon, and the half of mount Gilead, and its cities, I have given to the Reubenite, and to the Gadite;
Read in context
- 10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- 11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- 12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- 13ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
- 14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
Cross references
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Numbers 32:32–38 ಅರಣ್ಯಕಾಂಡ 32:32–38ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Deuteronomy 4:48 ಧರ್ಮೋಪದೇಶಕಾಂಡ 4:48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Joshua 12:2–6 ಯೆಹೋಶುವ 12:2–6ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- 2 Kings 10:33 2 ಅರಸುಗಳು 10:33ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
- Joshua 13:8–28 ಯೆಹೋಶುವ 13:8–28ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು. ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
Original words (Hebrew)
- land · H776אֶרֶץ ʼerets
- possessed · H3423יָרַשׁ yârash
- time · H6256עֵת ʻêth
- Aroer · H6177עֲרוֹעֵר ʻĂrôwʻêr
- river · H5158נַחַל nachal
- Arnon · H769אַרְנוֹן ʼArnôwn
- half · H2677חֵצִי chêtsîy
- mount · H2022הַר har
- Gilead · H1568גִּלְעָד Gilʻâd
- cities · H5892עִיר ʻîyr
- gave · H5414נָתַן nâthan
- Reubenites · H7206רְאוּבֵנִי Rᵉʼûwbênîy
- Gadites · H1425גָּדִי Gâdîy