Deuteronomy · chapter 3 · verse 16
Deuteronomy 3:16 in Kannada
ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
Roobenana maneyavarigoo gaadana maneyavarigoo gilyaad modalugondu arnon nadiya varege kottenu.
Deuteronomy 3:16 in English
- King James Version (KJV)
- And unto the Reubenites and unto the Gadites I gave from Gilead even unto the river Arnon half the valley, and the border even unto the river Jabbok, [which is] the border of the children of Ammon;
- World English Bible (WEB)
- To the Reubenites and to the Gadites I gave from Gilead even to the valley of the Arnon, the middle of the valley, and its border, even to the river Jabbok, which is the border of the children of Ammon;
- American Standard Version (ASV)
- And unto the Reubenites and unto the Gadites I gave from Gilead even unto the valley of the Arnon, the middle of the valley, and the border [thereof], even unto the river Jabbok, which is the border of the children of Ammon;
- Bible in Basic English (BBE)
- And the land from Gilead to the valley of the Arnon, with the middle of the valley as a limit, as far as the river Jabbok which is the limit of the country of the children of Ammon, I gave to the Reubenites and the Gadites;
- Darby Translation (DBY)
- And to the Reubenites and to the Gadites I gave from Gilead even to the river Arnon, the middle of the ravine and its border, as far as the river Jabbok, the border of the children of Ammon;
- Webster's Bible (WBS)
- And to the Reubenites and to the Gadites I gave from Gilead even to the river Arnon half the valley, and the border even to the river Jabbok, [which is] the border of the children of Ammon:
- Young's Literal Translation (YLT)
- 'And to the Reubenite and to the Gadite I have given from Gilead even unto the brook Arnon, the middle of the valley and the border, even unto Jabbok the brook, the border of the sons of Ammon,
Read in context
- 14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
- 15ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
- 16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- 17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- 18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
Cross references
- Numbers 21:24 ಅರಣ್ಯಕಾಂಡ 21:24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- Deuteronomy 2:37 ಧರ್ಮೋಪದೇಶಕಾಂಡ 2:37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- 2 Samuel 24:5 2 ಸಮುವೇಲನು 24:5ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
- Numbers 32:33–38 ಅರಣ್ಯಕಾಂಡ 32:33–38ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Joshua 12:2–3 ಯೆಹೋಶುವ 12:2–3ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
Original words (Hebrew)
- Reubenites · H7206רְאוּבֵנִי Rᵉʼûwbênîy
- Gadites · H1425גָּדִי Gâdîy
- gave · H5414נָתַן nâthan
- Gilead · H1568גִּלְעָד Gilʻâd
- river · H5158נַחַל nachal
- Arnon · H769אַרְנוֹן ʼArnôwn
- half · H8432תָּוֶךְ tâvek
- valley · H5158נַחַל nachal
- border · H1366גְּבוּל gᵉbûwl
- river · H5158נַחַל nachal
- Jabbok · H2999יַבֹּק Yabbôq
- border · H1366גְּבוּל gᵉbûwl
- children · H1121בֵּן bên
- Ammon · H5983עַמּוֹן ʻAmmôwn