Deuteronomy · chapter 3 · verse 17
Deuteronomy 3:17 in Kannada
ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
Bailannoo yordanannoo adara seemeyannoo kinneret modalugondu poorvadalliruva ashdod pisgaada kelagiruva uppinasamudravaada bailu samudrada varege kottenu.
Deuteronomy 3:17 in English
- King James Version (KJV)
- The plain also, and Jordan, and the coast [thereof], from Chinnereth even unto the sea of the plain, [even] the salt sea, under Ashdoth-pisgah eastward.
- World English Bible (WEB)
- the Arabah also, and the Jordan and its border, from Chinnereth even to the sea of the Arabah, the Salt Sea, under the slopes of Pisgah eastward.
- American Standard Version (ASV)
- the Arabah also, and the Jordan and the border [thereof], from Chinnereth even unto the sea of the Arabah, the Salt Sea, under the slopes of Pisgah eastward.
- Bible in Basic English (BBE)
- As well as the Arabah, with the river Jordan as their limit, from Chinnereth to the Salt Sea, under the slopes of Pisgah to the east.
- Darby Translation (DBY)
- the plain also, and the Jordan, and [its] border from Chinnereth as far as the sea of the plain, the salt sea, under the slopes of Pisgah eastward.
- Webster's Bible (WBS)
- The plain also, and Jordan, and the coast [of it] , from Chinnereth even to the sea of the plain, [even] the salt-sea, under Ashdoth-pisgah eastward.
- Young's Literal Translation (YLT)
- and the plain, and the Jordan, and the border, from Chinnereth even unto the sea of the plain, the salt sea, under the springs of Pisgah, at the [sun] -rising.
Read in context
- 15ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
- 16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- 17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- 18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
- 19ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
Cross references
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Deuteronomy 4:49 ಧರ್ಮೋಪದೇಶಕಾಂಡ 4:49ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Joshua 18:19 ಯೆಹೋಶುವ 18:19ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- Genesis 19:28–29 ಆದಿಕಾಂಡ 19:28–29ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು. ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- Numbers 34:11–12 ಅರಣ್ಯಕಾಂಡ 34:11–12ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- Joshua 15:2 ಯೆಹೋಶುವ 15:2ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
- Joshua 15:5 ಯೆಹೋಶುವ 15:5ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Numbers 23:14 ಅರಣ್ಯಕಾಂಡ 23:14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
Original words (Hebrew)
- plain · H6160עֲרָבָה ʻărâbâh
- Jordan · H3383יַרְדֵּן Yardên
- coast · H1366גְּבוּל gᵉbûwl
- Chinnereth · H3672כִּנְּרוֹת Kinnᵉrôwth
- sea · H3220יָם yâm
- plain · H6160עֲרָבָה ʻărâbâh
- salt · H4417מֶלַח melach
- sea · H3220יָם yâm
- Ashdoth-pisgah · H798אַשְׁדּוֹת הַפִּסְגָּה ʼAshdôwth hap-Piçgâh
- eastward · H4217מִזְרָח mizrâch