Deuteronomy · chapter 3 · verse 2
Deuteronomy 3:2 in Kannada
ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
Aaga kartanu nanage--avanige bhayapadabeda; ava nannoo avana janarellarannoo avana deshavannoo ninna kaiyalli oppisuttene; neenu heshboninalli vaasavaagidda amoriyara arasanaada seehona nige maadida prakaara avanige maadabeku andanu.
Deuteronomy 3:2 in English
- King James Version (KJV)
- And the LORD said unto me, Fear him not: for I will deliver him, and all his people, and his land, into thy hand; and thou shalt do unto him as thou didst unto Sihon king of the Amorites, which dwelt at Heshbon.
- World English Bible (WEB)
- The LORD said to me, “Don’t fear him; for I have delivered him, with all his people and his land, into your hand. You shall do to him as you did to Sihon king of the Amorites, who lived at Heshbon.”
- American Standard Version (ASV)
- And Jehovah said unto me, Fear him not; for I have delivered him, and all his people, and his land, into thy hand; and thou shalt do unto him as thou didst unto Sihon king of the Amorites, who dwelt at Heshbon.
- Bible in Basic English (BBE)
- And the Lord said to me, Have no fear of him: for I have given him and all his people and his land into your hands; do to him as you did to Sihon, king of the Amorites, who was ruling in Heshbon.
- Darby Translation (DBY)
- And Jehovah said to me, Fear him not; for into thy hand have I given him, and all his people, and his land; and thou shalt do unto him as thou didst unto Sihon the king of the Amorites, who dwelt at Heshbon.
- Webster's Bible (WBS)
- And the LORD said to me, Fear him not: for I will deliver him, and all his people, and his land, into thy hand; and thou shalt do to him as thou didst to Sihon king of the Amorites, who dwelt at Heshbon.
- Young's Literal Translation (YLT)
- 'And Jehovah saith unto me, Fear him not, for into thy hand I have given him, and all his people, and his land, and thou hast done to him as thou hast done to Sihon king of the Amorite who is dwelling in Heshbon.
Read in context
- 1ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
- 2ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
- 3ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
- 4ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
Cross references
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
- Numbers 21:23–25 ಅರಣ್ಯಕಾಂಡ 21:23–25ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- Numbers 21:34 ಅರಣ್ಯಕಾಂಡ 21:34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Acts 18:9 ಅಪೊಸ್ತಲರ ಕೃತ್ಯಗಳು 18:9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
- Numbers 14:9 ಅರಣ್ಯಕಾಂಡ 14:9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- Isaiah 43:5 ಯೆಶಾಯ 43:5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- Deuteronomy 2:24–37 ಧರ್ಮೋಪದೇಶಕಾಂಡ 2:24–37ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ. ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Deuteronomy 20:3 ಧರ್ಮೋಪದೇಶಕಾಂಡ 20:3ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ;
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
Original words (Hebrew)
- said · H559אָמַר ʼâmar
- Fear · H3372יָרֵא yârêʼ
- deliver · H5414נָתַן nâthan
- people · H5971עַם ʻam
- land · H776אֶרֶץ ʼerets
- hand · H3027יָד yâd
- do · H6213עָשָׂה ʻâsâh
- didst · H6213עָשָׂה ʻâsâh
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- dwelt · H3427יָשַׁב yâshab
- Heshbon · H2809חֶשְׁבּוֹן Cheshbôwn