Skip to content
ThuthiThuthiThuthi
Deuteronomy · chapter 3 · verse 20

Deuteronomy 3:20 in Kannada

ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.

Kartanu nimagaada haage nimma sahodararigoo vishraanti koduva varegoo nimma devaraada kartanu yordanina aacheyalli avarige kotta deshavannu avaru svaadheenapadisikolluva varege naanu nimage kotta pattanagalalli vaasavaagirabeku; aa mele naanu nimage kotta nimma nimma svaastyagala balige tirugabahudu embadu.

Deuteronomy 3:20 in English

King James Version (KJV)
Until the LORD have given rest unto your brethren, as well as unto you, and [until] they also possess the land which the LORD your God hath given them beyond Jordan: and [then] shall ye return every man unto his possession, which I have given you.
World English Bible (WEB)
until the LORD gives rest to your brothers, as to you, and they also possess the land which the LORD your God gives them beyond the Jordan. Then you shall each return to his own possession, which I have given you.”
American Standard Version (ASV)
until Jehovah give rest unto your brethren, as unto you, and they also possess the land which Jehovah your God giveth them beyond the Jordan: then shall ye return every man unto his possession, which I have given you.
Bible in Basic English (BBE)
Till the Lord has given rest to your brothers as to you, and till they have taken for themselves the land which the Lord your God is giving them on the other side of Jordan: then you may go back, every man of you, to the heritage which I have given you.
Darby Translation (DBY)
until Jehovah give rest to your brethren, as well as to you, and they also take possession of the land that Jehovah your God giveth them beyond the Jordan; then shall ye return, each man to his possession, which I have given you.
Webster's Bible (WBS)
Until the LORD shall have given rest to your brethren, as well as to you, and [until] they also possess the land which the LORD your God hath given them beyond Jordan: and [then] shall ye return every man to his possession which I have given you.
Young's Literal Translation (YLT)
till that Jehovah give rest to your brethren like yourselves, and they also have possessed the land which Jehovah your God is giving to them beyond the Jordan, then ye have turned back each to his possession, which I have given to you.

Read in context

  1. 18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
  2. 19ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
  3. 20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
  4. 21ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
  5. 22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
Read all of Deuteronomy 3

Cross references

Original words (Hebrew)

Deuteronomy 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.