Deuteronomy · chapter 3 · verse 22
Deuteronomy 3:22 in Kannada
ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
Neevu avugalige bhayapadabediri; yaakandare nimma devaraada kartanu taane nimagoskara yuddhamaaduttaane embadu.
Deuteronomy 3:22 in English
- King James Version (KJV)
- Ye shall not fear them: for the LORD your God he shall fight for you.
- World English Bible (WEB)
- You shall not fear them; for the LORD your God himself fights for you.”
- American Standard Version (ASV)
- Ye shall not fear them; for Jehovah your God, he it is that fighteth for you.
- Bible in Basic English (BBE)
- Have no fear of them, for the Lord your God will be fighting for you.
- Darby Translation (DBY)
- Ye shall not fear them; for Jehovah your God, he will fight for you.
- Webster's Bible (WBS)
- Ye shall not fear them: for the LORD your God he shall fight for you.
- Young's Literal Translation (YLT)
- fear them not, for Jehovah your God, He is fighting for you.
Read in context
- 20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
- 21ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
- 22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
- 23ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
- 24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
Cross references
- Deuteronomy 20:4 ಧರ್ಮೋಪದೇಶಕಾಂಡ 20:4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- Exodus 14:14 ವಿಮೋಚನಕಾಂಡ 14:14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Deuteronomy 1:30 ಧರ್ಮೋಪದೇಶಕಾಂಡ 1:30ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
- 2 Chronicles 20:29 2 ಪೂರ್ವಕಾಲವೃತ್ತಾಂತ 20:29ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
- Joshua 10:42 ಯೆಹೋಶುವ 10:42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Numbers 21:34 ಅರಣ್ಯಕಾಂಡ 21:34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.