Deuteronomy · chapter 3 · verse 24
Deuteronomy 3:24 in Kannada
ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
Nanna devaraada kartane, neenu ninna sevakanige ninna mahimeyannoo ninna kaiya shaktiyannoo torisuvadakke aarambhamaadidi; ninna krutyagala haageyoo ninna paraakramada haageyoo maadalu shaktanaada devaru paralokadallaagali bhoomiyallaagali yaariddaare? Naanu daati hogi
Deuteronomy 3:24 in English
- King James Version (KJV)
- O Lord GOD, thou hast begun to shew thy servant thy greatness, and thy mighty hand: for what God [is there] in heaven or in earth, that can do according to thy works, and according to thy might?
- World English Bible (WEB)
- “Lord GOD, you have begun to show your servant your greatness, and your strong hand. For what god is there in heaven or in earth that can do works like yours, and mighty acts like yours?
- American Standard Version (ASV)
- O Lord Jehovah, thou hast begun to show thy servant thy greatness, and thy strong hand: for what god is there in heaven or in earth, that can do according to thy works, and according to thy mighty acts?
- Bible in Basic English (BBE)
- O Lord God, you have now for the first time let your servant see your great power and the strength of your hand; for what god is there in heaven or on earth able to do such great works and such acts of power?
- Darby Translation (DBY)
- Lord Jehovah, thou hast begun to shew thy servant thy greatness, and thy powerful hand; for what God is in the heavens or in the earth that can do like to thy works, and like to thy might?
- Webster's Bible (WBS)
- O LORD God, thou hast begun to show thy servant thy greatness, and thy mighty hand: for what God [is there] in heaven or in earth, that can do according to thy works, and according to thy might?
- Young's Literal Translation (YLT)
- Lord Jehovah, Thou — Thou hast begun to shew Thy servant Thy greatness, and Thy strong hand; for who [is] a God in the heavens or in earth who doth according to Thy works, and according to Thy might?
Read in context
- 22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
- 23ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
- 24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
- 25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
- 26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
Cross references
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 71:19 ಕೀರ್ತನೆಗಳು 71:19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Deuteronomy 11:2 ಧರ್ಮೋಪದೇಶಕಾಂಡ 11:2ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
- 2 Samuel 7:22 2 ಸಮುವೇಲನು 7:22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- Jeremiah 32:18–21 ಯೆರೆಮೀಯ 32:18–21ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ. ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 89:8 ಕೀರ್ತನೆಗಳು 89:8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Psalm 145:6 ಕೀರ್ತನೆಗಳು 145:6ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
Original words (Hebrew)
- Lord · H136אֲדֹנָי ʼĂdônây
- begun · H2490חָלַל châlal
- shew · H7200רָאָה râʼâh
- servant · H5650עֶבֶד ʻebed
- greatness · H1433גֹּדֶל gôdel
- mighty · H2389חָזָק châzâq
- hand · H3027יָד yâd
- God · H410אֵל ʼêl
- heaven · H8064שָׁמַיִם shâmayim
- earth · H776אֶרֶץ ʼerets
- do · H6213עָשָׂה ʻâsâh
- works · H4639מַעֲשֶׂה maʻăseh
- might · H1369גְּבוּרָה gᵉbûwrâh