Skip to content
ThuthiThuthiThuthi
Deuteronomy · chapter 3 · verse 25

Deuteronomy 3:25 in Kannada

ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.

Yordanina aacheyalliruva aa olle deshavannoo aa olle bettavannoo lebanonannoo noduvadakke appaneyaagabeku embade.

Deuteronomy 3:25 in English

King James Version (KJV)
I pray thee, let me go over, and see the good land that [is] beyond Jordan, that goodly mountain, and Lebanon.
World English Bible (WEB)
Please let me go over and see the good land that is beyond the Jordan, that fine mountain, and Lebanon.”
American Standard Version (ASV)
Let me go over, I pray thee, and see the good land that is beyond the Jordan, that goodly mountain, and Lebanon.
Bible in Basic English (BBE)
Let me go over, O Lord, and see the good land on the other side of Jordan, and that fair mountain country, even Lebanon.
Darby Translation (DBY)
Let me go over, I pray thee, and see the good land that is beyond the Jordan, that goodly mountain, and Lebanon.
Webster's Bible (WBS)
I pray thee, let me go over, and see the good land that [is] beyond Jordan, that goodly mountain, and Lebanon.
Young's Literal Translation (YLT)
Let me pass over, I pray Thee, and see the good land which [is] beyond the Jordan, this good hill-country, and Lebanon.

Read in context

  1. 23ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
  2. 24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
  3. 25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
  4. 26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
  5. 27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
Read all of Deuteronomy 3

Cross references

Original words (Hebrew)

Deuteronomy 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.