Deuteronomy · chapter 3 · verse 29
Deuteronomy 3:29 in Kannada
ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
Aaga naavu betpegorige eduraagiruva tagginalli vaasavaagiddevu.
Deuteronomy 3:29 in English
- King James Version (KJV)
- So we abode in the valley over against Beth-peor.
- World English Bible (WEB)
- So we stayed in the valley near Beth Peor.
- American Standard Version (ASV)
- So we abode in the valley over against Beth-peor.
- Bible in Basic English (BBE)
- So we were waiting in the valley facing Beth-peor.
- Darby Translation (DBY)
- And we abode in the valley opposite to Beth-Peor.
- Webster's Bible (WBS)
- So we abode in the valley over against Beth-peor.
- Young's Literal Translation (YLT)
- 'And we dwell in a valley over-against Beth-Peor.
Read in context
- 27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- 28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- 29ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
Cross references
- Deuteronomy 34:6 ಧರ್ಮೋಪದೇಶಕಾಂಡ 34:6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
- Deuteronomy 4:46 ಧರ್ಮೋಪದೇಶಕಾಂಡ 4:46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
- Numbers 25:3 ಅರಣ್ಯಕಾಂಡ 25:3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- Numbers 33:48–49 ಅರಣ್ಯಕಾಂಡ 33:48–49ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು. ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
- Deuteronomy 4:3 ಧರ್ಮೋಪದೇಶಕಾಂಡ 4:3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?