Deuteronomy · chapter 3 · verse 5
Deuteronomy 3:5 in Kannada
ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
Aa pattanagalellaa ettaravaada godebaagalu aguligalinda bhadravaagiddavu; avugalallade bailu seemeya pattanagalu bahala iddavu.
Deuteronomy 3:5 in English
- King James Version (KJV)
- All these cities [were] fenced with high walls, gates, and bars; beside unwalled towns a great many.
- World English Bible (WEB)
- All these were cities fortified with high walls, gates, and bars, in addition to a great many villages without walls.
- American Standard Version (ASV)
- All these were cities fortified with high walls, gates, and bars; besides the unwalled towns a great many.
- Bible in Basic English (BBE)
- All these towns had high walls round them with doors and locks; and in addition we took a great number of unwalled towns.
- Darby Translation (DBY)
- All these cities were fortified with high walls, gates, and bars; besides unwalled towns very many.
- Webster's Bible (WBS)
- All these cities [were] fortified with high walls, gates, and bars; besides unwalled towns a great number.
- Young's Literal Translation (YLT)
- All these [are] cities fenced with high walls, two-leaved doors and bar, apart from cities of villages very many;
Read in context
- 3ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
- 4ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
- 5ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
- 6ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
- 7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
Cross references
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Hebrews 11:30 ಇಬ್ರಿಯರಿಗೆ 11:30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
- Numbers 13:28 ಅರಣ್ಯಕಾಂಡ 13:28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.