Skip to content
ThuthiThuthiThuthi
Deuteronomy · chapter 3 · verse 7

Deuteronomy 3:7 in Kannada

ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.

Aadare ellaa pashu galannoo pattanagala kolleyannoo suligeyaagi takkondevu.

Deuteronomy 3:7 in English

King James Version (KJV)
But all the cattle, and the spoil of the cities, we took for a prey to ourselves.
World English Bible (WEB)
But all the livestock, and the plunder of the cities, we took for plunder for ourselves.
American Standard Version (ASV)
But all the cattle, and the spoil of the cities, we took for a prey unto ourselves.
Bible in Basic English (BBE)
But we took for ourselves all the cattle and the stored wealth of the towns.
Darby Translation (DBY)
But all the cattle and the spoil of the cities we took as booty for ourselves.
Webster's Bible (WBS)
But all the cattle, and the spoil of the cities, we took for a prey to ourselves.
Young's Literal Translation (YLT)
and all the cattle, and the spoil of the cities, we have spoiled for ourselves.

Read in context

  1. 5ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
  2. 6ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
  3. 7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
  4. 8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
  5. 9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
Read all of Deuteronomy 3

Cross references

Original words (Hebrew)

Deuteronomy 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.