Deuteronomy · chapter 3 · verse 8
Deuteronomy 3:8 in Kannada
ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
Aa kaaladalli naavu yordanina eecheyalli arnon nadiyinda hermon bettada varege iruva deshavannu amoriyara ibbaru ara sara kaiyinda takkondevu.
Deuteronomy 3:8 in English
- King James Version (KJV)
- And we took at that time out of the hand of the two kings of the Amorites the land that [was] on this side Jordan, from the river of Arnon unto mount Hermon;
- World English Bible (WEB)
- We took the land at that time out of the hand of the two kings of the Amorites who were beyond the Jordan, from the valley of the Arnon to Mount Hermon.
- American Standard Version (ASV)
- And we took the land at that time out of the hand of the two kings of the Amorites that were beyond the Jordan, from the valley of the Arnon unto mount Hermon
- Bible in Basic English (BBE)
- At that time we took their land from the two kings of the Amorites on the far side of Jordan, from the valley of the Arnon to Mount Hermon;
- Darby Translation (DBY)
- And we took at that time the land out of the hand of the two kings of the Amorites, that were on this side the Jordan, from the river Arnon to mount Hermon
- Webster's Bible (WBS)
- And we took at that time out of the hand of the two kings of the Amorites the land that [was] on this side of Jordan, from the river of Arnon to mount Hermon;
- Young's Literal Translation (YLT)
- 'And we take, at that time, the land out of the hand of the two kings of the Amorite, which is beyond the Jordan, from the brook Arnon unto mount Hermon;
Read in context
- 6ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
- 7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
- 8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- 9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- 10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
Cross references
- Joshua 12:2–6 ಯೆಹೋಶುವ 12:2–6ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- Joshua 13:9–12 ಯೆಹೋಶುವ 13:9–12ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Original words (Hebrew)
- took · H3947לָקַח lâqach
- time · H6256עֵת ʻêth
- out · H3947לָקַח lâqach
- hand · H3027יָד yâd
- two · H8147שְׁנַיִם shᵉnayim
- kings · H4428מֶלֶךְ melek
- Amorites · H567אֱמֹרִי ʼĔmôrîy
- land · H776אֶרֶץ ʼerets
- side · H5676עֵבֶר ʻêber
- Jordan · H3383יַרְדֵּן Yardên
- river · H5158נַחַל nachal
- Arnon · H769אַרְנוֹן ʼArnôwn
- mount · H2022הַר har
- Hermon · H2768חֶרְמוֹן Chermôwn