Deuteronomy · chapter 3 · verse 9
Deuteronomy 3:9 in Kannada
(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
(aa hermonige cheedonyaru siryonendoo amoriyaru seneeyarendoo annuttaare.)
Deuteronomy 3:9 in English
- King James Version (KJV)
- ([Which] Hermon the Sidonians call Sirion; and the Amorites call it Shenir;)
- World English Bible (WEB)
- (The Sidonians call Hermon Sirion, and the Amorites call it Senir.)
- American Standard Version (ASV)
- ([which] Hermon the Sidonians call Sirion, and the Amorites call it Senir);
- Bible in Basic English (BBE)
- (By the Sidonians, Hermon is named Sirion, and by the Amorites Shenir;)
- Darby Translation (DBY)
- (the Sidonians call Hermon Sirion, and the Amorites call it Senir):
- Webster's Bible (WBS)
- ([Which] Hermon the Sidonians call Sirion; and the Amorites call it Shenir;)
- Young's Literal Translation (YLT)
- (Sidonians call Hermon, Sirion; and the Amorites call it Senir,)
Read in context
- 7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
- 8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- 9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- 10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- 11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
Cross references
- Psalm 29:6 ಕೀರ್ತನೆಗಳು 29:6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
- 1 Chronicles 5:23 1 ಪೂರ್ವಕಾಲವೃತ್ತಾಂತ 5:23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.
- Ezekiel 27:5 ಯೆಹೆಜ್ಕೇಲನು 27:5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Song of Solomon 4:8 ಪರಮಗೀತೆ 4:8ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Joshua 11:17 ಯೆಹೋಶುವ 11:17ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- Deuteronomy 4:48–49 ಧರ್ಮೋಪದೇಶಕಾಂಡ 4:48–49ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು. ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.