Skip to content
ThuthiThuthiThuthi
Deuteronomy · chapter 30 · verse 10

Deuteronomy 30:10 in Kannada

ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.

Neenu ninna devaraada kartana maatannu keli ee nyaayapramaanada pustakadalli barediruva aatana aajnye niyamagalannu kaapaadi ninna poornahrudayadindaloo ninna poornapraana dindaloo ninna devaraada kartana kadege tirugi kondare kartanu ninna pitrugalalli santoshisida haage ninnalli olledakkoskara santoshisuvanu.

Deuteronomy 30:10 in English

King James Version (KJV)
If thou shalt hearken unto the voice of the LORD thy God, to keep his commandments and his statutes which are written in this book of the law, [and] if thou turn unto the LORD thy God with all thine heart, and with all thy soul.
World English Bible (WEB)
if you will obey the LORD your God’s voice, to keep his commandments and his statutes which are written in this book of the law, if you turn to the LORD your God with all your heart and with all your soul.
American Standard Version (ASV)
if thou shalt obey the voice of Jehovah thy God, to keep his commandments and his statutes which are written in this book of the law; if thou turn unto Jehovah thy God with all thy heart, and with all thy soul.
Bible in Basic English (BBE)
If you give ear to the voice of the Lord your God, keeping his orders and his laws which are recorded in this book of the law, and turning to the Lord your God with all your heart and with all your soul.
Darby Translation (DBY)
if thou shalt hearken unto the voice of Jehovah thy God, to keep his commandments and his statutes which are written in this book of the law; if thou turn to Jehovah thy God with all thy heart and with all thy soul.
Webster's Bible (WBS)
If thou shalt hearken to the voice of the LORD thy God, to keep his commandments and his statutes which are written in this book of the law, [and] if thou shalt turn to the LORD thy God with all thy heart and with all thy soul.
Young's Literal Translation (YLT)
for thou dost hearken to the voice of Jehovah thy God, to keep His commands, and His statutes, which are written in the book of this law, for thou turnest back unto Jehovah thy God, with all thy heart, and with all thy soul.

Read in context

  1. 8ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
  2. 9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
  3. 10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
  4. 11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
  5. 12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
Read all of Deuteronomy 30

Cross references

Original words (Hebrew)

Deuteronomy 30:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.