Skip to content
ThuthiThuthiThuthi
Deuteronomy · chapter 30 · verse 11

Deuteronomy 30:11 in Kannada

ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.

Nishchayavaagi naanu eehottu ninage aajnyaapisuva ee aajnyeyu ninage mareyaadaddalla, illave dooravaadaddalla.

Deuteronomy 30:11 in English

King James Version (KJV)
For this commandment which I command thee this day, it [is] not hidden from thee, neither [is] it far off.
World English Bible (WEB)
For this commandment which I command you today is not too hard for you or too distant.
American Standard Version (ASV)
For this commandment which I command thee this day, it is not too hard for thee, neither is it far off.
Bible in Basic English (BBE)
For these orders which I have given you today are not strange and secret, and are not far away.
Darby Translation (DBY)
For this commandment which I command thee this day is not too wonderful for thee, neither is it far off.
Webster's Bible (WBS)
For this commandment which I command thee this day, it [is] not hid from thee, neither [is] it far off.
Young's Literal Translation (YLT)
'For this command which I am commanding thee to-day, it is not too wonderful for thee, nor [is] it far off.

Read in context

  1. 9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
  2. 10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
  3. 11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
  4. 12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
  5. 13ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
Read all of Deuteronomy 30

Cross references

Original words (Hebrew)

Deuteronomy 30:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.