Deuteronomy · chapter 30 · verse 12
Deuteronomy 30:12 in Kannada
ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
Naavu adannu maadu vante--yaaru namagoskara aakaashakke erihogi adannu takkondu tilisuvaru, embuva haage adu aakaashadalli iruvanthaddalla.
Deuteronomy 30:12 in English
- King James Version (KJV)
- It [is] not in heaven, that thou shouldest say, Who shall go up for us to heaven, and bring it unto us, that we may hear it, and do it?
- World English Bible (WEB)
- It is not in heaven, that you should say, “Who will go up for us to heaven, bring it to us, and proclaim it to us, that we may do it?”
- American Standard Version (ASV)
- It is not in heaven, that thou shouldest say, Who shall go up for us to heaven, and bring it unto us, and make us to hear it, that we may do it?
- Bible in Basic English (BBE)
- They are not in heaven, for you to say, Who will go up to heaven for us and give us knowledge of them so that we may do them?
- Darby Translation (DBY)
- It is not in the heavens, that thou shouldest say, Who shall go up for us to the heavens, and bring it to us, that we should hear it and do it?
- Webster's Bible (WBS)
- It [is] not in heaven, that thou shouldst say, Who shall ascend for us to heaven, and bring it to us, that we may hear it, and do it?
- Young's Literal Translation (YLT)
- It is not in the heavens, — saying, Who doth go up for us into the heavens, and doth take it for us, and doth cause us to hear it — that we may do it.
Read in context
- 10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
- 11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
- 12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
- 13ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
- 14ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
Cross references
- Romans 10:6–8 ರೋಮಾಪುರದವರಿಗೆ 10:6–8ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು? ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ. ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.