Skip to content
ThuthiThuthiThuthi
Deuteronomy · chapter 30 · verse 17

Deuteronomy 30:17 in Kannada

ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ

Aadare ninna hrudayavu tirigibiddu, neenu keladehodare illave bere devarugala kadege seleyalpattu addabiddu avugalige sevemaadidare

Deuteronomy 30:17 in English

King James Version (KJV)
But if thine heart turn away, so that thou wilt not hear, but shalt be drawn away, and worship other gods, and serve them;
World English Bible (WEB)
But if your heart turns away, and you will not hear, but are drawn away and worship other gods, and serve them,
American Standard Version (ASV)
But if thy heart turn away, and thou wilt not hear, but shalt be drawn away, and worship other gods, and serve them;
Bible in Basic English (BBE)
But if your heart is turned away and your ear is shut, and you go after those who would make you servants and worshippers of other gods:
Darby Translation (DBY)
But if thy heart turn away, so that thou wilt not hear, but shalt be drawn away, and thou shalt bow down to other gods and serve them;
Webster's Bible (WBS)
But if thy heart shall turn away, so that thou wilt not hear, but shalt be drawn away, and worship other gods, and serve them;
Young's Literal Translation (YLT)
'And if thy heart doth turn, and thou dost not hearken, and hast been driven away, and hast bowed thyself to other gods, and served them,

Read in context

  1. 15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
  2. 16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
  3. 17ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
  4. 18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
  5. 19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Read all of Deuteronomy 30

Cross references

Original words (Hebrew)

Deuteronomy 30:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.