Skip to content
ThuthiThuthiThuthi
Deuteronomy · chapter 30 · verse 18

Deuteronomy 30:18 in Kannada

ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.

Khandita vaagiyoo nashisuvirendoo neevu seri svaadheena maadikolluvadakke yordanannu daatihoguva deshadalli nimma divasagalu bahalavaaguvadilla vendoo eehottu nimage tilisuttene.

Deuteronomy 30:18 in English

King James Version (KJV)
I denounce unto you this day, that ye shall surely perish, [and that] ye shall not prolong [your] days upon the land, whither thou passest over Jordan to go to possess it.
World English Bible (WEB)
I declare to you today that you will surely perish. You will not prolong your days in the land where you pass over the Jordan to go in to possess it.
American Standard Version (ASV)
I denounce unto you this day, that ye shall surely perish; ye shall not prolong your days in the land, whither thou passest over the Jordan to go in to possess it.
Bible in Basic English (BBE)
I give witness against you this day that destruction will certainly be your fate, and your days will be cut short in the land where you are going, the land of your heritage on the other side of Jordan.
Darby Translation (DBY)
I denounce unto you this day that ye shall surely perish; ye shall not prolong your days upon the land whereunto thou passest over the Jordan to possess it.
Webster's Bible (WBS)
I denounce to you this day, that ye shall surely perish, [and that] ye shall not prolong [your] days upon the land, whither thou passest over Jordan to go to possess it.
Young's Literal Translation (YLT)
I have declared to you this day, that ye do certainly perish, ye do not prolong days on the ground which thou art passing over the Jordan to go in thither to possess it.

Read in context

  1. 16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
  2. 17ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
  3. 18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
  4. 19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
  5. 20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Read all of Deuteronomy 30

Cross references

Original words (Hebrew)

Deuteronomy 30:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.