Deuteronomy · chapter 30 · verse 19
Deuteronomy 30:19 in Kannada
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Naanu jeevavannoo maranavannoo, aasheervaadavannoo shaapa vannoo ninna munde ittiddenembadakke aakaashavannoo bhoomiyannoo eehottu nimma mele saakshigalaagi kareyuttene.naanu jeevavannoo maranavannoo, aasheervaadavannoo shaapa vannoo ninna munde ittiddenembadakke aakaashavannoo bhoomiyannoo eehottu nimma mele saakshigalaagi kareyuttene.
Deuteronomy 30:19 in English
- King James Version (KJV)
- I call heaven and earth to record this day against you, [that] I have set before you life and death, blessing and cursing: therefore choose life, that both thou and thy seed may live:
- World English Bible (WEB)
- I call heaven and earth to witness against you today that I have set before you life and death, the blessing and the curse. Therefore choose life, that you may live, you and your descendants,
- American Standard Version (ASV)
- I call heaven and earth to witness against you this day, that I have set before thee life and death, the blessing and the curse: therefore choose life, that thou mayest live, thou and thy seed;
- Bible in Basic English (BBE)
- Let heaven and earth be my witnesses against you this day that I have put before you life and death, a blessing and a curse: so take life for yourselves and for your seed:
- Darby Translation (DBY)
- I call heaven and earth to witness this day against you: life and death have I set before you, blessing and cursing: choose then life, that thou mayest live, thou and thy seed,
- Webster's Bible (WBS)
- I call heaven and earth to record this day against you, [that] I have set before you life and death, blessing and cursing: therefore choose life, that both thou and thy seed may live:
- Young's Literal Translation (YLT)
- 'I have caused to testify against you to-day the heavens and the earth; life and death I have set before thee, the blessing and the reviling; and thou hast fixed on life, so that thou dost live, thou and thy seed,
Read in context
- 17ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
- 18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
- 19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- 20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Cross references
- Deuteronomy 30:15 ಧರ್ಮೋಪದೇಶಕಾಂಡ 30:15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
- Deuteronomy 11:26 ಧರ್ಮೋಪದೇಶಕಾಂಡ 11:26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
- Psalm 119:30 ಕೀರ್ತನೆಗಳು 119:30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
- Joshua 24:15–22 ಯೆಹೋಶುವ 24:15–22ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Deuteronomy 30:1 ಧರ್ಮೋಪದೇಶಕಾಂಡ 30:1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Deuteronomy 31:28 ಧರ್ಮೋಪದೇಶಕಾಂಡ 31:28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
Original words (Hebrew)
- call · H5749עוּד ʻûwd
- heaven · H8064שָׁמַיִם shâmayim
- earth · H776אֶרֶץ ʼerets
- record · H5749עוּד ʻûwd
- day · H3117יוֹם yôwm
- set · H5414נָתַן nâthan
- before · H6440פָּנִים pânîym
- life · H2416חַי chay
- death · H4194מָוֶת mâveth
- blessing · H1293בְּרָכָה Bᵉrâkâh
- cursing · H7045קְלָלָה qᵉlâlâh
- choose · H977בָּחַר bâchar
- life · H2416חַי chay
- seed · H2233זֶרַע zeraʻ
- live · H2421חָיָה châyâh