Deuteronomy · chapter 30 · verse 2
Deuteronomy 30:2 in Kannada
ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
Ninna devaraada kartana kadege tirugikondu neenoo ninna makkaloo-- ninna poornahrudayadindaloo ninna poorna praanadindaloo aatana maatige vidheyaraadare
Deuteronomy 30:2 in English
- King James Version (KJV)
- And shalt return unto the LORD thy God, and shalt obey his voice according to all that I command thee this day, thou and thy children, with all thine heart, and with all thy soul;
- World English Bible (WEB)
- and return to the LORD your God and obey his voice according to all that I command you today, you and your children, with all your heart and with all your soul,
- American Standard Version (ASV)
- and shalt return unto Jehovah thy God, and shalt obey his voice according to all that I command thee this day, thou and thy children, with all thy heart, and with all thy soul;
- Bible in Basic English (BBE)
- And your hearts are turned again to the Lord your God, and you give ear to his word which I give you today, you and your children, with all your heart and with all your soul:
- Darby Translation (DBY)
- and shalt return to Jehovah thy God, and shalt hearken to his voice according to all that I command thee this day, thou and thy sons, with all thy heart and with all thy soul;
- Webster's Bible (WBS)
- And shalt return to the LORD thy God, and shalt obey his voice according to all that I command thee this day, thou and thy children, with all thy heart, and with all thy soul;
- Young's Literal Translation (YLT)
- and hast turned back unto Jehovah thy God, and hearkened to His voice, according to all that I am commanding thee to-day, thou and thy sons, with all thy heart, and with all thy soul —
Read in context
- 1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
- 2ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
- 3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- 4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
Cross references
- Joel 2:12–13 ಯೋವೇಲ 2:12–13ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Nehemiah 1:9 ನೆಹೆಮೀಯ 1:9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- Deuteronomy 4:28–31 ಧರ್ಮೋಪದೇಶಕಾಂಡ 4:28–31ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ. ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 2 Corinthians 3:16 2 ಕೊರಿಂಥದವರಿಗೆ 3:16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Ephesians 6:24 ಎಫೆಸದವರಿಗೆ 6:24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Lamentations 3:32 ಪ್ರಲಾಪಗಳು 3:32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.