Skip to content
ThuthiThuthiThuthi
Deuteronomy · chapter 30 · verse 3

Deuteronomy 30:3 in Kannada

ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.

Ninna devaraada kartanu ninnannu sereyinda bidisi ninna mele antahkaranapattu tirugikondu ninnannu chadurisida ellaa janaangagalolaginda ninnannu koodisuvanu.

Deuteronomy 30:3 in English

King James Version (KJV)
That then the LORD thy God will turn thy captivity, and have compassion upon thee, and will return and gather thee from all the nations, whither the LORD thy God hath scattered thee.
World English Bible (WEB)
that then the LORD your God will release you from captivity, have compassion on you, and will return and gather you from all the peoples where the LORD your God has scattered you.
American Standard Version (ASV)
that then Jehovah thy God will turn thy captivity, and have compassion upon thee, and will return and gather thee from all the peoples, whither Jehovah thy God hath scattered thee.
Bible in Basic English (BBE)
Then the Lord will have pity on you, changing your fate, and taking you back again from among all the nations where you have been forced to go.
Darby Translation (DBY)
that then Jehovah thy God will turn thy captivity, and have compassion upon thee, and will gather thee again from all the peoples whither Jehovah thy God hath scattered thee.
Webster's Bible (WBS)
That then the LORD thy God will turn thy captivity, and have compassion upon thee, and will return and gather thee from all the nations whither the LORD thy God hath scattered thee.
Young's Literal Translation (YLT)
then hath Jehovah thy God turned back [to] thy captivity, and pitied thee, yea, He hath turned back and gathered thee out of all the peoples whither Jehovah thy God hath scattered thee.

Read in context

  1. 1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
  2. 2ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
  3. 3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
  4. 4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
  5. 5ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.
Read all of Deuteronomy 30

Cross references

Original words (Hebrew)

Deuteronomy 30:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.