Skip to content
ThuthiThuthiThuthi
Deuteronomy · chapter 30 · verse 8

Deuteronomy 30:8 in Kannada

ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.

Aadare neenu tirugi kondu kartana maatannu keli naanu eehottu ninage aajnyaapisuva aatana ellaa aajnyegalannu kaikolluvi.

Deuteronomy 30:8 in English

King James Version (KJV)
And thou shalt return and obey the voice of the LORD, and do all his commandments which I command thee this day.
World English Bible (WEB)
You shall return and obey the LORD’s voice, and do all his commandments which I command you today.
American Standard Version (ASV)
And thou shalt return and obey the voice of Jehovah, and do all his commandments which I command thee this day.
Bible in Basic English (BBE)
And you will again give ear to the voice of the Lord, and do all his orders which I have given you today.
Darby Translation (DBY)
But thou shalt return and hearken to the voice of Jehovah, and do all his commandments which I command thee this day.
Webster's Bible (WBS)
And thou shalt return and obey the voice of the LORD, and do all his commandments which I command thee this day.
Young's Literal Translation (YLT)
'And thou dost turn back, and hast hearkened to the voice of Jehovah, and hast done all His commands which I am commanding thee to-day;

Read in context

  1. 6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
  2. 7ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.
  3. 8ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
  4. 9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
  5. 10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
Read all of Deuteronomy 30

Cross references

Original words (Hebrew)

Deuteronomy 30:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.