Deuteronomy · chapter 30 · verse 9
Deuteronomy 30:9 in Kannada
ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
Idallade kartanu ninnannu ninna ellaa kaikelasadalli, garbhada phaladalli, pashugala phaladalli, bhoomiya phaladalli olledakkoskara abhivruddhi maaduvanu.
Deuteronomy 30:9 in English
- King James Version (KJV)
- And the LORD thy God will make thee plenteous in every work of thine hand, in the fruit of thy body, and in the fruit of thy cattle, and in the fruit of thy land, for good: for the LORD will again rejoice over thee for good, as he rejoiced over thy fathers:
- World English Bible (WEB)
- The LORD your God will make you prosperous in all the work of your hand, in the fruit of your body, in the fruit of your livestock, and in the fruit of your ground, for good; for the LORD will again rejoice over you for good, as he rejoiced over your fathers,
- American Standard Version (ASV)
- And Jehovah thy God will make thee plenteous in all the work of thy hand, in the fruit of thy body, and in the fruit of thy cattle, and in the fruit of thy ground, for good: for Jehovah will again rejoice over thee for good, as he rejoiced over thy fathers;
- Bible in Basic English (BBE)
- And the Lord your God will make you fertile in all good things, blessing the work of your hands, and the fruit of your body, and the fruit of your cattle, and the fruit of your land: for the Lord will have joy in you, as he had in your fathers:
- Darby Translation (DBY)
- And Jehovah thy God will make thee abound in every work of thy hand, in the fruit of thy body, and in the fruit of thy cattle, and in the fruit of thy ground, for good; for Jehovah will again rejoice over thee for good, as he rejoiced over thy fathers;
- Webster's Bible (WBS)
- And the LORD thy God will make thee to abound in every work of thy hand, in the fruit of thy body, and in the fruit of thy cattle, and in the fruit of thy land, for good: for the LORD will again rejoice over thee for good, as he rejoiced over thy fathers:
- Young's Literal Translation (YLT)
- and Jehovah thy God hath made thee abundant in every work of thy hand, in the fruit of thy body, and in the fruit of thy cattle, and in the fruit of thy ground, for good; for Jehovah turneth back to rejoice over thee for good, as He rejoiced over thy fathers,
Read in context
- 7ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.
- 8ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
- 9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
- 10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
- 11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
Cross references
- Deuteronomy 28:11–14 ಧರ್ಮೋಪದೇಶಕಾಂಡ 28:11–14ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Deuteronomy 28:4 ಧರ್ಮೋಪದೇಶಕಾಂಡ 28:4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
- Leviticus 26:9–10 ಯಾಜಕಕಾಂಡ 26:9–10ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- Deuteronomy 28:63 ಧರ್ಮೋಪದೇಶಕಾಂಡ 28:63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Isaiah 65:19 ಯೆಶಾಯ 65:19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Original words (Hebrew)
- God · H430אֱלֹהִים ʼĕlôhîym
- plenteous · H3498יָתַר yâthar
- work · H4639מַעֲשֶׂה maʻăseh
- hand · H3027יָד yâd
- fruit · H6529פְּרִי pᵉrîy
- body · H990בֶּטֶן beṭen
- fruit · H6529פְּרִי pᵉrîy
- cattle · H929בְּהֵמָה bᵉhêmâh
- fruit · H6529פְּרִי pᵉrîy
- land · H127אֲדָמָה ʼădâmâh
- good · H2896טוֹב ṭôwb
- again · H7725שׁוּב shûwb
- rejoice · H7797שׂוּשׂ sûws
- good · H2896טוֹב ṭôwb
- rejoiced · H7797שׂוּשׂ sûws
- fathers · H1אָב ʼâb