Skip to content
ThuthiThuthiThuthi
Deuteronomy · chapter 31 · verse 10

Deuteronomy 31:10 in Kannada

ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

Mosheyu avarige--prati elu varushagala koneyalliruva bidugadeya parishuddhavaada varushadalli, andare gudaaragala habbadalli

Deuteronomy 31:10 in English

King James Version (KJV)
And Moses commanded them, saying, At the end of [every] seven years, in the solemnity of the year of release, in the feast of tabernacles,
World English Bible (WEB)
Moses commanded them, saying, “At the end of every seven years, in the set time of the year of release, in the feast of booths,
American Standard Version (ASV)
And Moses commanded them, saying, At the end of [every] seven years, in the set time of the year of release, in the feast of tabernacles,
Bible in Basic English (BBE)
And Moses said to them, At the end of every seven years, at the time fixed for the ending of debts, at the feast of tents,
Darby Translation (DBY)
And Moses commanded them, saying, At the end of every seven years, at the set time of the year of release, at the feast of tabernacles,
Webster's Bible (WBS)
And Moses commanded them, saying, At the end of [every] seven years, in the solemnity of the year of release, in the feast of tabernacles,
Young's Literal Translation (YLT)
and Moses commandeth them, saying, 'At the end of seven years, in the appointed time, the year of release, in the feast of booths,

Read in context

  1. 8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
  2. 9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
  3. 10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
  4. 11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
  5. 12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
Read all of Deuteronomy 31

Cross references

Original words (Hebrew)

Deuteronomy 31:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.