Skip to content
ThuthiThuthiThuthi
Deuteronomy · chapter 31 · verse 12

Deuteronomy 31:12 in Kannada

ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

Janarannoo andare gandasarannoo hengasarannoo makkalannoo ninna baagalugalalliruva paravaasigalannoo avaru keli kalitu nimma devaraada kartanige bhayapattu ee nyaayapramaanada vaakyagalannellaa kaapaadi maaduva haage koodisu.

Deuteronomy 31:12 in English

King James Version (KJV)
Gather the people together, men, and women, and children, and thy stranger that [is] within thy gates, that they may hear, and that they may learn, and fear the LORD your God, and observe to do all the words of this law:
World English Bible (WEB)
Assemble the people, the men and the women and the little ones, and the foreigners who are within your gates, that they may hear, learn, fear the LORD your God, and observe to do all the words of this law,
American Standard Version (ASV)
Assemble the people, the men and the women and the little ones, and thy sojourner that is within thy gates, that they may hear, and that they may learn, and fear Jehovah your God, and observe to do all the words of this law;
Bible in Basic English (BBE)
Make all the people come together, men and women and children, and anyone from another country who is with you, so that hearing they may become wise in the fear of the Lord your God, and take care to do all the words of this law;
Darby Translation (DBY)
Gather the people together, the men, and the women, and the children, and thy stranger that is within thy gates, that they may hear, and that they may learn, and fear Jehovah your God, and take heed to do all the words of this law;
Webster's Bible (WBS)
Convene the people, men, and women, and children, and thy stranger that [is] within thy gates, that they may hear, and that they may learn, and fear the LORD your God, and observe to do all the words of this law:
Young's Literal Translation (YLT)
'Assemble the people, the men, and the women, and the infants, and thy sojourner who [is] within thy gates, so that they hear, and so that they learn, and have feared Jehovah your God, and observed to do all the words of this law;

Read in context

  1. 10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
  2. 11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
  3. 12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
  4. 13ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
  5. 14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
Read all of Deuteronomy 31

Cross references

Original words (Hebrew)

Deuteronomy 31:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.