Skip to content
ThuthiThuthiThuthi
Deuteronomy · chapter 31 · verse 14

Deuteronomy 31:14 in Kannada

ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.

Idallade kartanu moshege--igo, neenu saayuva dinagalu saviాpavaadavu. Yehoshuva nannu karedu neevu sabheya gudaaradalli nintu kolliri; aaga avanige aajnye koduvenu andanu. Ee prakaara mosheyoo yehoshuvanoo hogi sabheya gudaaradalli nintukondaru.

Deuteronomy 31:14 in English

King James Version (KJV)
And the LORD said unto Moses, Behold, thy days approach that thou must die: call Joshua, and present yourselves in the tabernacle of the congregation, that I may give him a charge. And Moses and Joshua went, and presented themselves in the tabernacle of the congregation.
World English Bible (WEB)
The LORD said to Moses, “Behold, your days approach that you must die. Call Joshua, and present yourselves in the Tent of Meeting, that I may commission him.” Moses and Joshua went, and presented themselves in the Tent of Meeting.
American Standard Version (ASV)
And Jehovah said unto Moses, Behold, thy days approach that thou must die: call Joshua, and present yourselves in the tent of meeting, that I may give him a charge. And Moses and Joshua went, and presented themselves in the tent of meeting.
Bible in Basic English (BBE)
At that time the Lord said to Moses, The day of your death is near: send for Joshua, and come to the Tent of meeting so that I may give him his orders. So Moses and Joshua went to the Tent of meeting.
Darby Translation (DBY)
And Jehovah said to Moses, Lo, the days are near for thee to die; call Joshua, and present yourselves at the tent of meeting, that I may give him a charge. And Moses and Joshua went and presented themselves at the tent of meeting.
Webster's Bible (WBS)
And the LORD said to Moses, Behold, thy days approach that thou must die: call Joshua, and present yourselves in the tabernacle of the congregation, that I may give him a charge. And Moses and Joshua went and presented themselves in the tabernacle of the congregation.
Young's Literal Translation (YLT)
And Jehovah saith unto Moses, 'Lo, thy days have drawn near to die; call Joshua, and station yourselves in the tent of meeting, and I charge him;' and Moses goeth — Joshua also — and they station themselves in the tent of meeting,

Read in context

  1. 12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
  2. 13ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
  3. 14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
  4. 15ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
  5. 16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
Read all of Deuteronomy 31

Cross references

Original words (Hebrew)

Deuteronomy 31:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.