Deuteronomy · chapter 31 · verse 2
Deuteronomy 31:2 in Kannada
ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
Avanu avarige--naanu eehottu noora ippattu varushadavanaagiddene; naanu innu horage hoguvadakkoo baruvadakkoo shaktanalla; idallade kartanu nanage--neenu ee yordanannu daatuvadi llavendu heliddaane.
Deuteronomy 31:2 in English
- King James Version (KJV)
- And he said unto them, I [am] an hundred and twenty years old this day; I can no more go out and come in: also the LORD hath said unto me, Thou shalt not go over this Jordan.
- World English Bible (WEB)
- He said to them, “I am one hundred twenty years old today. I can no more go out and come in. The LORD has said to me, ‘You shall not go over this Jordan.’
- American Standard Version (ASV)
- And he said unto them, I am a hundred and twenty years old this day; I can no more go out and come in: and Jehovah hath said unto me, Thou shalt not go over this Jordan.
- Bible in Basic English (BBE)
- Then he said to them, I am now a hundred and twenty years old; I am no longer able to go out and come in: and the Lord has said to me, You are not to go over Jordan.
- Darby Translation (DBY)
- and he said unto them, I am a hundred and twenty years old this day, I can no more go out and come in; and Jehovah hath said unto me, Thou shalt not go over this Jordan.
- Webster's Bible (WBS)
- And he said to them, I [am] a hundred and twenty years old this day; I can no more go out and come in: also the LORD hath said to me, thou shalt not go over this Jordan.
- Young's Literal Translation (YLT)
- and he saith unto them, 'A son of a hundred and twenty years [am] I to-day; I am not able any more to go out and to come in, and Jehovah hath said unto me, Thou dost not pass over this Jordan,
Read in context
- 1ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
- 2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- 3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- 4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
Cross references
- Deuteronomy 34:7 ಧರ್ಮೋಪದೇಶಕಾಂಡ 34:7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- Deuteronomy 3:26–27 ಧರ್ಮೋಪದೇಶಕಾಂಡ 3:26–27ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Exodus 7:7 ವಿಮೋಚನಕಾಂಡ 7:7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
- Acts 20:25 ಅಪೊಸ್ತಲರ ಕೃತ್ಯಗಳು 20:25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
- Deuteronomy 32:48–52 ಧರ್ಮೋಪದೇಶಕಾಂಡ 32:48–52ಅದೇ ದಿವಸದಲ್ಲಿ ಕರ್ತನು ಮೋಶೆಗೆ-- ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು, ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು. ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು. ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Deuteronomy 4:21–22 ಧರ್ಮೋಪದೇಶಕಾಂಡ 4:21–22ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು. ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
- Joshua 14:10–11 ಯೆಹೋಶುವ 14:10–11ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
- 2 Samuel 21:17 2 ಸಮುವೇಲನು 21:17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- Acts 7:23 ಅಪೊಸ್ತಲರ ಕೃತ್ಯಗಳು 7:23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.