Deuteronomy · chapter 31 · verse 27
Deuteronomy 31:27 in Kannada
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
Ninna drohavannoo ninna baggada kuttigeyannoo naanu ballenu; igo, eehottu naanu innoo nimma sangada badukiru vaagale kartanige drohamaadidavaraadiri; naanu satta mele innennaaguvadu?
Deuteronomy 31:27 in English
- King James Version (KJV)
- For I know thy rebellion, and thy stiff neck: behold, while I am yet alive with you this day, ye have been rebellious against the LORD; and how much more after my death?
- World English Bible (WEB)
- For I know your rebellion and your stiff neck. Behold, while I am yet alive with you today, you have been rebellious against the LORD. How much more after my death?
- American Standard Version (ASV)
- For I know thy rebellion, and thy stiff neck: behold, while I am yet alive with you this day, ye have been rebellious against Jehovah; and how much more after my death?
- Bible in Basic English (BBE)
- For I have knowledge of your hard and uncontrolled hearts: even now, while I am still living, you will not be ruled by the Lord; how much less after my death?
- Darby Translation (DBY)
- for I know thy rebellion, and thy stiff neck. Lo, while I am yet alive with you this day, ye have been rebellious against Jehovah; and how much more after my death!
- Webster's Bible (WBS)
- For I know thy rebellion, and thy stiff neck: behold, while I am yet alive with you this day, ye have been rebellious against the LORD; and how much more after my death?
- Young's Literal Translation (YLT)
- for I — I have known thy rebellion, and thy stiff neck; lo, in my being yet alive with you to-day, rebellious ye have been with Jehovah, and also surely after my death.
Read in context
- 25ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
- 26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- 27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- 28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- 29ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
Cross references
- Deuteronomy 32:20 ಧರ್ಮೋಪದೇಶಕಾಂಡ 32:20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- Deuteronomy 9:24 ಧರ್ಮೋಪದೇಶಕಾಂಡ 9:24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- 2 Chronicles 30:8 2 ಪೂರ್ವಕಾಲವೃತ್ತಾಂತ 30:8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- Exodus 32:8–9 ವಿಮೋಚನಕಾಂಡ 32:8–9ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ. ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
- Deuteronomy 9:6–7 ಧರ್ಮೋಪದೇಶಕಾಂಡ 9:6–7ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
- Isaiah 48:4 ಯೆಶಾಯ 48:4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.