Deuteronomy · chapter 31 · verse 28
Deuteronomy 31:28 in Kannada
ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
Nimma gotragala ellaa hiriyarannoo nimma adhikaari galannoo nanna balige koodisiri; aaga ee maatugalannu avaru keluvahaage aaduvenu; aakaashavannoo bhoomiyannoo saakshige kareyuvenu.
Deuteronomy 31:28 in English
- King James Version (KJV)
- Gather unto me all the elders of your tribes, and your officers, that I may speak these words in their ears, and call heaven and earth to record against them.
- World English Bible (WEB)
- Assemble to me all the elders of your tribes and your officers, that I may speak these words in their ears, and call heaven and earth to witness against them.
- American Standard Version (ASV)
- Assemble unto me all the elders of your tribes, and your officers, that I may speak these words in their ears, and call heaven and earth to witness against them.
- Bible in Basic English (BBE)
- Get together before me all those who are in authority in your tribes, and your overseers, so that I may say these things in their hearing, and make heaven and earth my witnesses against them.
- Darby Translation (DBY)
- Gather to me all the elders of your tribes, and your officers, that I may speak these words in their ears, and take heaven and earth to witness against them.
- Webster's Bible (WBS)
- Assemble to me all the elders of your tribes, and your officers, that I may speak these words in their ears, and call heaven and earth to record against them.
- Young's Literal Translation (YLT)
- 'Assemble unto me all the elders of your tribes, and your authorities, and I speak in their ears these words, and cause to testify against them the heavens and the earth,
Read in context
- 26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- 27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- 28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- 29ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
- 30ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
Cross references
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Genesis 49:1–2 ಆದಿಕಾಂಡ 49:1–2ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ. ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
- Deuteronomy 29:10 ಧರ್ಮೋಪದೇಶಕಾಂಡ 29:10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Deuteronomy 31:12 ಧರ್ಮೋಪದೇಶಕಾಂಡ 31:12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
- Numbers 11:16–17 ಅರಣ್ಯಕಾಂಡ 11:16–17ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Exodus 18:25 ವಿಮೋಚನಕಾಂಡ 18:25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.