Deuteronomy · chapter 31 · verse 6
Deuteronomy 31:6 in Kannada
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
Balavaagirri; dhairyavaagirri; bhayapadabediri; avarige hedarabediri; ninna devaraada kartanu taane ninna sangada hoguttaane; aatanu ninnannu biduvadilla, visarjisuvadoo illa endu helidanu.
Deuteronomy 31:6 in English
- King James Version (KJV)
- Be strong and of a good courage, fear not, nor be afraid of them: for the LORD thy God, he [it is] that doth go with thee; he will not fail thee, nor forsake thee.
- World English Bible (WEB)
- Be strong and courageous. Don’t be afraid or scared of them, for the LORD your God himself is who goes with you. He will not fail you nor forsake you.”
- American Standard Version (ASV)
- Be strong and of good courage, fear not, nor be affrighted at them: for Jehovah thy God, he it is that doth go with thee; he will not fail thee, nor forsake thee.
- Bible in Basic English (BBE)
- Be strong and take heart, and have no fear of them: for it is the Lord your God who is going with you; he will not take away his help from you.
- Darby Translation (DBY)
- Be strong and courageous, fear them not, neither be afraid of them; for Jehovah thy God, he it is that goeth with thee; he will not leave thee, nor forsake thee.
- Webster's Bible (WBS)
- Be strong and of a good courage, fear not, nor be afraid of them: for the LORD thy God, he [it is] that doth go with thee, he will not fail thee, nor forsake thee.
- Young's Literal Translation (YLT)
- be strong and courageous, fear not, nor be terrified because of them, for Jehovah thy God [is] He who is going with thee; He doth not fail thee nor forsake thee.'
Read in context
- 4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
- 5ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
- 6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- 7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- 8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
Cross references
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Isaiah 43:1–5 ಯೆಶಾಯ 43:1–5ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು. ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- Joshua 10:25 ಯೆಹೋಶುವ 10:25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- 1 Chronicles 22:13 1 ಪೂರ್ವಕಾಲವೃತ್ತಾಂತ 22:13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- Deuteronomy 1:29 ಧರ್ಮೋಪದೇಶಕಾಂಡ 1:29ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.