Skip to content
ThuthiThuthiThuthi
Deuteronomy · chapter 31 · verse 9

Deuteronomy 31:9 in Kannada

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

Idallade mosheyu ee nyaayapramaanavannu baredu kartana odambadikeya manjooshavannu horuvantha leviya kumaararaada yaajakarigoo israayelina ellaa hiriyarigoo oppisidanu.

Deuteronomy 31:9 in English

King James Version (KJV)
And Moses wrote this law, and delivered it unto the priests the sons of Levi, which bare the ark of the covenant of the LORD, and unto all the elders of Israel.
World English Bible (WEB)
Moses wrote this law and delivered it to the priests the sons of Levi, who bore the ark of the LORD’s covenant, and to all the elders of Israel.
American Standard Version (ASV)
And Moses wrote this law, and delivered it unto the priests the sons of Levi, that bare the ark of the covenant of Jehovah, and unto all the elders of Israel.
Bible in Basic English (BBE)
Then Moses put all this law in writing, and gave it to the priests, the sons of Levi, who take up the ark of the Lord's agreement, and to all the responsible men of Israel.
Darby Translation (DBY)
And Moses wrote this law, and delivered it to the priests, the sons of Levi, who bore the ark of the covenant of Jehovah, and to all the elders of Israel.
Webster's Bible (WBS)
And Moses wrote this law, and delivered it to the priests the sons of Levi, who bore the ark of the covenant of the LORD, and to all the elders of Israel.
Young's Literal Translation (YLT)
And Moses writeth this law, and giveth it unto the priests (sons of Levi, those bearing the ark of the covenant of Jehovah), and unto all the elders of Israel,

Read in context

  1. 7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
  2. 8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
  3. 9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
  4. 10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
  5. 11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
Read all of Deuteronomy 31

Cross references

Original words (Hebrew)

Deuteronomy 31:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.