Deuteronomy · chapter 32 · verse 1
Deuteronomy 32:1 in Kannada
ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
O aakaashagale kivigodiri, naanu maatanaaduttene; o bhoomiye, nanna baayiya maatugalannu kelu.
Deuteronomy 32:1 in English
- King James Version (KJV)
- Give ear, O ye heavens, and I will speak; and hear, O earth, the words of my mouth.
- World English Bible (WEB)
- Give ear, you heavens, and I will speak. Let the earth hear the words of my mouth.
- American Standard Version (ASV)
- Give ear, ye heavens, and I will speak; And let the earth hear the words of my mouth.
- Bible in Basic English (BBE)
- Give ear, O heavens, to my voice; let the earth take note of the words of my mouth:
- Darby Translation (DBY)
- Give ear, ye heavens, and I will speak; And hear, O earth, the words of my mouth!
- Webster's Bible (WBS)
- Give ear, O ye heavens, and I will speak; and hear, O earth, the words of my mouth.
- Young's Literal Translation (YLT)
- 'Give ear, O heavens, and I speak; And thou dost hear, O earth, sayings of my mouth!
Read in context
- 1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- 2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- 3ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
Cross references
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Psalm 49:1 ಕೀರ್ತನೆಗಳು 49:1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Jeremiah 6:19 ಯೆರೆಮೀಯ 6:19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- Deuteronomy 31:28 ಧರ್ಮೋಪದೇಶಕಾಂಡ 31:28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- Psalm 50:4 ಕೀರ್ತನೆಗಳು 50:4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- Jeremiah 2:12 ಯೆರೆಮೀಯ 2:12ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.